Insect resembling Hitler face: ಈ ಕೀಟದ ಮೈ ಬಣ್ಣ ಹಳದಿಯಾಗಿದ್ದು, ಸುಂದರವಾಗಿದೆ. ಈ ಕೀಟವನ್ನು ವೈಜ್ಞಾನಿಕವಾಗಿ “ಕೆಟಾಕ್ಯಾಂಥಸ್ ಇನ್ಕಾರ್ನೇಟಸ್”ಎಂದು ಕರೆಯುತ್ತಾರೆ. ಸಾಮಾನ್ಯ ಭಾಷೆಯಲ್ಲಿ ಹಿಟ್ಲರ್ ಕೀಟ ಅಂತಾ ಕರೆಯುತ್ತಾರೆ. ಇಕ್ಸೋರಾ, ಗೋಡಂಬಿ ಗಿಡ, ಗುಲ್ಮೋಹರ್ ಮತ್ತು ಶಿವನಿ ಮರಗಳು ಈ ಕೀಟಗಳಿಗೆ ಆಥಿತೇಯ ಸಸ್ಯಗಳಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.