India vs Great Britain Men's Hockey Quarterfinal: ದ್ವಿತೀಯ ಕ್ವಾರ್ಟರ್ನಲ್ಲಿ ಭಾರತ ಮೊದಲ ಗೋಲು ಬಾರಿಸುವಲ್ಲಿ ಯಶಸ್ಸು ಕಂಡಿತು. ನಾಯಕ ಹರ್ಮನ್ಪ್ರೀತ್ ಸಿಂಗ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿದರು. ದ್ವಿತೀಯ ಕ್ವಾರ್ಟರ್ ಮುಕ್ತಾಯ ಕಾಣಲು ಕೆಲವೇ ನಿಮಿಷ ಬಾಕಿ ಇರುವಾಗ ಲೀ ಮಾರ್ಟನ್ ಗೋಲು ಬಾರಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು.
Pro league hockey: ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಭುವನೇಶ್ವರದ ಕಳಿಂಗ ಹಾಕಿ ಸ್ಟೇಡಿಯಂನಲ್ಲಿ ಯುನೈಟೆಡ್ ಸ್ಟೇಟ್ಸ್ ವಿರುದ್ಧ 3-1 ಗೆಲುವಿನೊಂದಿಗೆ ಹಾಕಿ ಪ್ರೊ ಲೀಗ್ 2023/24 ರ ಭುವನೇಶ್ವರ ಲೆಗ್ ಅನ್ನು ಕೊನೆಗೊಳಿಸಿತು.
Indian Team for FIH Hockey World Cup: ಒಟ್ಟು 16 ತಂಡಗಳು ಹಾಕಿ ಫೈವ್ಸ್ ಮಹಿಳಾ ವಿಶ್ವಕಪ್’ನಲ್ಲಿ ಭಾಗವಹಿಸಲಿದ್ದು, ಇದರಲ್ಲಿ ಫಿಜಿ, ಮಲೇಷ್ಯಾ, ನೆದರ್ಲ್ಯಾಂಡ್ಸ್ ಮತ್ತು ಆತಿಥೇಯ ಓಮನ್ ಪೂಲ್ ಎ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಜಾಂಬಿಯಾ ಪೂಲ್ ಬಿಯಲ್ಲಿವೆ. ಪೂಲ್ ಡಿ ನ್ಯೂಜಿಲೆಂಡ್, ಪರಾಗ್ವೆ, ಥೈಲ್ಯಾಂಡ್ ಮತ್ತು ಉರುಗ್ವೆಯನ್ನು ಒಳಗೊಂಡಿದೆ.
Indian men's hockey team: ಒಂಬತ್ತು ವರ್ಷಗಳ ನಂತರ ಏಷ್ಯನ್ ಗೇಮ್ಸ್’ನಲ್ಲಿ ಭಾರತ ಹಾಕಿ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತವು ಪ್ಯಾರಿಸ್ ಒಲಿಂಪಿಕ್ಸ್ 2024 ರ ಕೋಟಾವನ್ನು ಸಹ ಪಡೆದುಕೊಂಡಿದೆ
ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷಿಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
Former India Junior Hockey Player: ಹೆಚ್ಚಿನ ಭಾರತೀಯರಿಗೆ ಕ್ರೀಡೆ ಎಂದರೆ ಕ್ರಿಕೆಟ್. ಕ್ರಿಕೆಟ್ನ ಹೊರತಾಗಿ, ಆಟಗಾರರು ತಮ್ಮ ದೇಶವನ್ನು ಪ್ರತಿನಿಧಿಸುವ ಅನೇಕ ಕ್ರೀಡೆಗಳಿವೆ. ರಾಜ್ಯ ಮಟ್ಟದ ಭರವಸೆಯ ಪಂಜಾಬ್ ಹಾಕಿ ಆಟಗಾರ ಪರಮ್ಜಿತ್ ಕುಮಾರ್ ಒಮ್ಮೆ ಪಂಜಾಬ್ಗೆ ರಾಜ್ಯ ಮಟ್ಟದ ಹಾಕಿ ಆಟಗಾರನಾಗಿ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು.
Hockey World Cup 2023: ಪೆನಾಲ್ಟಿ ಶೂಟೌಟ್ ತನಕ ನಡೆದ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಬೇಕಾಯಿತು. ಈ ಸೋಲಿನೊಂದಿಗೆ ಭಾರತ ಟೂರ್ನಿಯಿಂದ ಹೊರಬಿದ್ದಿದೆ. ನಿಗದಿತ ಸಮಯದವರೆಗೆ ಉಭಯ ತಂಡಗಳು 3-3 ಗೋಲುಗಳಿಂದ ಸಮಬಲದಲ್ಲಿದ್ದವು, ನಂತರ ಪಂದ್ಯವು ಪೆನಾಲ್ಟಿ ಶೂಟೌಟ್ಗೆ ತಲುಪಿತು. ನಂತರ ನ್ಯೂಜಿಲೆಂಡ್ 5–4ರಲ್ಲಿ ಜಯ ಸಾಧಿಸಿತು. ಕ್ವಾರ್ಟರ್ ಫೈನಲ್ನಲ್ಲಿ, ಜನವರಿ 24 ರಂದು ನ್ಯೂಜಿಲೆಂಡ್ ಹಾಲಿ ಚಾಂಪಿಯನ್ ಬೆಲ್ಜಿಯಂ ಅನ್ನು ಎದುರಿಸಲಿದೆ.
Tokyo Olympics: ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಹೊಂದಿತ್ತು, ಇದೀಗ ಪದಕ ಕೈತಪ್ಪಿದೆ. ಮಹಿಳಾ ತಂಡ ತನ್ನ ಮೂರನೇ ಒಲಿಂಪಿಕ್ಸ್ ಆಡುತ್ತಿದೆ.
Tokyo Olympics 2020: ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಪುರುಷರ ಹಾಕಿ ತಂಡ (Indian Hockey Team) ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು (New Zealand Hockey Team) 3-2 ಅಂತರದಿಂದ ಸೋಲಿಸಿದೆ. ಪಂದ್ಯದ ಆರಂಭದಲ್ಲಿ ಭಾರತ ತಂಡ 0-1 ರಿಂದ ಹಿಂದಿತ್ತು. ಆದರೆ, ನಂತರ ರೂಪಿಂದರ್ ಪಾಲ್ ಸಿಂಗ್ (Rupinder Pal Singh) ಮತ್ತು ಹರ್ಮನ್ ಪ್ರೀತ್ ಸಿಂಗ್ (Harman Preet Singh) ದಾಖಲಿಸಿದ ಗೋಲ್ ಗಳ ಮೂಲಕ ಗೆಲುವಿನ ನಗೆ ಬೀರಿದೆ.
ಧ್ಯಾನ್ ಚಂದ್ರ ಟ್ರೋಫಿಯಲ್ಲಿ ಆಡಲು ಇಟಾರ್ಸಿಯಿಂದ ಹೋಶಂಗಾಬಾದ್ಗೆ ಪ್ರಯಾಣಿಸುತ್ತಿದ್ದ ಹಾಕಿ ಆಟಗಾರರಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರೈಸಲ್ಪುರ್ ಗ್ರಾಮದ ಬಳಿ ಅಪಘಾತಕ್ಕೀಡಾದ ಕಾರಣ ಈ ದುರ್ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.