Tulsi water?: ತುಳಸಿ ಎಲೆಗಳ ಔಷಧೀಯ ಗುಣಗಳ ಜೊತೆಗೆ, ತುಳಸಿ ಎಲೆಗಳ ನೀರು ನಿಮ್ಮ ಆರೋಗ್ಯಕ್ಕೆ ಅದ್ಭುತ ವರವನ್ನು ನೀಡುತ್ತದೆ. ತುಳಸಿ ನೀರಿನ ಕೆಲವು ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ...
Best Growing Tips for Holy Basil Plant: ತುಳಸಿ ಗಿಡ ಹಿಂದೂ ಸಂಪ್ರದಾಯದಲ್ಲಿ ವಿಶಿಷ್ಟವಾಗಿದೆ. ತುಳಸಿ ಗಿಡವನ್ನು ದೈವಿಕ ರೂಪವೆಂದು ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡ ಇರಬೇಕು ಎಂದು ಹಿರಿಯರು ಹೇಳುತ್ತಾರೆ.
Vinayaka Chaturthi 2024: ವರ್ಷದಲ್ಲಿ ಒಂದು ದಿನ ಮಾತ್ರ ಗಣೇಶನ ಪೂಜೆಯಲ್ಲಿ ತುಳಸಿ ದಳವನ್ನು ಬಳಸಲಾಗುತ್ತದೆ. ಇತರ ದಿನಗಳಲ್ಲಿ ಇದನ್ನು ಬಳಸಲಾಗುವುದಿಲ್ಲ. ಇದರ ಹಿಂದೆ ಒಂದು ಜನಪ್ರಿಯ ಕಥೆಯಿದೆ.
ತುಳಸಿಯ ಪರಿಹಾರಗಳು: ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಭಕ್ತಿಯಿಂದ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ತಾಯಿ ಲಕ್ಷ್ಮಿದೇವಿ ಮತ್ತು ಭಗವಾನ್ ವಿಷ್ಣುವು ತುಳಸಿ ಸಸ್ಯದಲ್ಲಿ ನೆಲೆಸಿದ್ದಾರೆಂದು ಹೇಳಲಾಗಿದೆ. ತುಳಸಿ ಗಿಡವನ್ನು ಯಾರು ನಿತ್ಯ ಪೂಜಿಸುತ್ತಾರೋ ಅವರ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.
Health tipes:ತುಳಸಿಯನ್ನು ಎಲ್ಲಾ ಗಿಡಮೂಲಿಕೆಗಳ ರಾಣಿ ಎಂದು ಕರೆಯಲಾಗುತ್ತದೆ, ಇದನ್ನು ಆಯುರ್ವೇದ ಮತ್ತು ಪ್ರಕೃತಿಚಿಕಿತ್ಸೆಯ ಔಷಧಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದು ನೈಸರ್ಗಿಕ ರೀತಿಯಲ್ಲಿ ಮಾನವ ದೇಹಕ್ಕೆ ಎಲ್ಲಾ ರೀತಿಯಿಂದ ಸಹಕರಿಸುತ್ತದೆ.
ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಅದರಲ್ಲಿ ಲಕ್ಷ್ಮಿದೇವಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ಇದರೊಂದಿಗೆ ತುಳಸಿಯನ್ನು ಶ್ರೀಕೃಷ್ಣನ ರೂಪವೆಂದು ಪರಿಗಣಿಸಲಾಗಿದೆ. ತುಳಿಸಿ ಗಿಡಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬರೂ ವಿಶೇಷ ಗಮನ ನೀಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.