Corona In Karnataka: ಕೋವಿಡ್ ಸೋಂಕಿತರ ಮನೆಗಳಗೆ ಸರ್ಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Covid-19 JN.1: ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿವೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಜನ ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.
ಹೋಂ ಐಸೋಲೇಷನ್ ಅವಧಿಯನ್ನು ಹತ್ತು ದಿನಗಳಿಂದ ಏಳು ದಿನಗಳಿಗೆ ಇಳಿಸಲಾಗಿದೆ. ಅದೇ ರೀತಿ, ಸೋಂಕಿತರು ಗುಣಮುಖರಾದ ಬಳಿಕ ಮತ್ತೆ ಕೋವಿಡ್ ಪರೀಕ್ಷೆ ಮಾಡಿಸಿ, ನೆಗಟಿವ್ ವರದಿ ಪಡೆಯುವ ಅಗತ್ಯತೆ ಇಲ್ಲ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾದ ಸುಮಾರು 140 ರೋಗಿಗಳ ಮೇಲೆ ಈ ಔಷಧಿಯನ್ನು ಪರೀಕ್ಷಿಸಿದೆ. ಈ ಔಷಧಿಗಳನ್ನು ತೆಗೆದುಕೊಂಡ ನಂತರ ಕೊರೋನಾ ರೋಗಿಗಳು ಶೀಘ್ರವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಅವರ ಆರ್ಟಿ-ಪಿಸಿಆರ್ ಪರೀಕ್ಷೆಯು ನಿರೀಕ್ಷೆಗಿಂತ ಮುಂಚೆಯೇ ನಕಾರಾತ್ಮಕವಾಗಿದೆ ಎಂದು ಅಧ್ಯಯನವು ಹೇಳಿದೆ.
Home Isolation Guidelines - ಹೋಮ್ ಐಸೊಸೆಶನ್ ನಲ್ಲಿರುವ ಕೊರೊನಾ ಪಾಸಿಟಿವ್ ರೋಗಿಗಳ ಮಾರ್ಗಸೂಚಿಗಳಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ ಹಾಗೂ ಐಸೋಲೆಶನ್ ಅವಧಿಯಲ್ಲಿ ಯಾವ ಯಾವ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಇತ್ಯಾದಿಗಳ ಮಾಹಿತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.