Home loan tips : ಪ್ರತಿಯೊಬ್ಬರಿಗೂ ಸ್ವಂತ ಮನೆ ಕಟ್ಟಿಸುವ ಕನಸು ಇದ್ದೇ ಇರುತ್ತದೆ. ಈ ಕನಸನ್ನು ನನಸು ಮಾಡಲು ಹಗಲಿರುಳು ಶ್ರಮಿಸುತ್ತಾರೆ.. ಕೆಲವುರ ಹೋಮ್ ಲೋನ್ ತೆಗೆದುಕೊಂಡು ಆ ಕನಸನ್ನು ನನಸು ಮಾಡಿಕೊಳ್ಳುತ್ತಾರೆ.. ಆದ್ರೆ ಲೋನ್ ಭಾರ ತೀರಿಸುವವರೆಗೂ ಮುಗಿಯುವುದಿಲ್ಲ...
ಈ ಯೋಜನೆಯ ವ್ಯಾಪ್ತಿಯಲ್ಲಿ 20 ವರ್ಷಗಳವರೆಗೆ 50 ಲಕ್ಷ ರೂ.ಗಿಂತ ಕಡಿಮೆ ಗೃಹ ಸಾಲವನ್ನು ನೀಡಲು ಉದ್ದೇಶಿಸಲಾಗಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಬ್ಯಾಂಕ್ ಈ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.
ಬೇರೆ ಬೇರೆ ಬ್ಯಾಂಕ್ ಗಳು ಬೇರೆ ಬೇರೆ ರೀತಿಯಲ್ಲಿ ಗೃಹ ಸಾಲದ ಬಡ್ಡಿ ದರವನ್ನು ನಿಗದಿ ಮಾಡಿರುತ್ತದೆ. ಕೆಲವು ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದ ಮೇಲೆ ಗೃಹ ಸಾಲ ನೀಡುತ್ತದೆ. ಹಾಗಿದ್ದರೆ ಯಾವ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದ ಮೇಲೆ ಗೃಹ ಸಾಲ ನೀಡುತ್ತದೆ ನೋಡೋಣ.
ಹೋಮ್ ಲೋನ್ EMI ಮೂರು ಅಂಶಗಳ ಮೇಲೆ ಅವಲಂಬಿತವಾಗಿದೆ. ಅವುಗಳೆಂದರೆ ಅಸಲು ಮೊತ್ತ, ಬಡ್ಡಿ ದರ ಮತ್ತು ಸಾಲದ ಅವಧಿ. ಗರಿಷ್ಟ ಹೋಮ್ ಲೋನ್ ಮರುಪಾವತಿ ಅವಧಿಯು ಇತರ ಅಂಶಗಳ ಜೊತೆಗೆ ಅರ್ಜಿದಾರರ ನಿವೃತ್ತಿ ವಯಸ್ಸನ್ನು ಅವಲಂಬಿಸಿರುತ್ತದೆ.
PNB ಇಂಡಿಪೆಂಡೆನ್ಸ್ ಡೇ ಹೋಮ್ ಲೋನ್ ಆಫರ್ ಅಡಿಯಲ್ಲಿ, ಗ್ರಾಹಕರಿಂದ ಯಾವುದೇ ಪ್ರೊಸೆಸಿಂಗ್ ಶುಲ್ಕವನ್ನು ಸ್ವೀಕರಿಸುವುದಿಲ್ಲ. ಅಂದರೆ, ಯಾವುದೇ ಪ್ರೊಸೆಸಿಂಗ್ ಶುಲ್ಕ ಮತ್ತು ಡಾಕ್ಯುಮೆಂಟೇಶನ್ ಶುಲ್ಕವಿಲ್ಲದೆ ಹೋಮ್ ಲೋನ್ ಸಿಗುತ್ತದೆ.
Budget 2021: ಈ ಬಜೆಟ್ನಲ್ಲಿ ಮನೆ ಖರೀದಿದಾರರ ಬಗ್ಗೆ ಒಳ್ಳೆಯ ಸುದ್ದಿ ಇದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಇಇಎ ಅಡಿಯಲ್ಲಿ ನೀಡಲಾಗುತ್ತಿದ್ದ ಹೆಚ್ಚುವರಿ ತೆರಿಗೆ ವಿನಾಯಿತಿಯನ್ನು ಸರ್ಕಾರ ಒಂದು ವರ್ಷ ವಿಸ್ತರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.