ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ, ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿರುವವರು ಮುಖ್ಯವಲ್ಲ ಏಕೆಂದರೆ ಈ ಪಾತ್ರವನ್ನು ವಹಿಸುವವರು ಅಭಿವೃದ್ಧಿ ವಿರೋಧಿ ಮನಸ್ಥಿತಿ ಹೊಂದಿರುವ ಅರ್ಹ ರಾಜವಂಶಗಳ ಸ್ನೇಹಶೀಲ ಕ್ಲಬ್ನ ಅತಿರೇಕದ ಭ್ರಷ್ಟಾಚಾರವನ್ನು ಗಮನಿಸುತ್ತಾರೆ ಎಂದು ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ವಿದಾಯ ಬಿಜೆಪಿಗೆ ಹಿನ್ನಡೆಯಾಗಲಿದೆ, ರಥಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ ಜನರು ಅವರನ್ನು ಬೈದು ಕಳುಹಿಸುತ್ತಾರೆ, ಬಿಜೆಪಿ ಕೊಡುಗೆ ರಾಜ್ಯಕ್ಕೆ ಏನೇನು ಇಲ್ಲಾ ಎಂದರು.
ನಾಳೆ ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಆಗಮನ ಹಿನ್ನೆಲೆ. ನಾಳೆಯಿಂದ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ. 23ರ ಮಧ್ಯಾಹ್ನದಿಂದ 24 ರವರೆಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ. ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರಿಂದ ಮುಂಜಾಗೃತ ಕ್ರಮ. ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸಲು ಮನವಿ.ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯಾ ಮಾರ್ಗ ಬಳಸಲು ಸೂಚನೆ
ಕರ್ನಾಟಕ ಚುನಾವಣಾ ಅಖಾಡಕ್ಕೆ ʻಬಿಜೆಪಿ ಚಾಣಕ್ಯʼನ ಎಂಟ್ರಿಯಾಗಿದೆ. ಬೆಂಗಳೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ರು. ಇಂದು, ನಾಳೆ ಮಂಡ್ಯ, ಬೆಂಗಳೂರಲ್ಲಿ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ದಶಕಗಳಿಂದ ನಡೆಯುತ್ತಿರುವ ರಾಜ್ಯ ಗಡಿ ವಿವಾದದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೆ ತಮ್ಮ ಹಕ್ಕುಗಳನ್ನು ಪ್ರತಿಪಾದಿಸದಿರಲು ಒಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ನಾಯಕರೊಂದಿಗಿನ ಸಭೆಯ ನಂತರ ಇಂದು ಹೇಳಿದ್ದಾರೆ.
West Bengal: ಪಶ್ಚಿಮ ಬಂಗಾಳದ ಬಿರ್ಭೂಮ್ (Birbhoom) ಜಿಲ್ಲೆಯ ರಾಮ್ಪುರಹತ್ (Rampurhat Violence) ನಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರದಿಂದ ಗೃಹ ಸಚಿವಾಲಯ ವರದಿ ಕೇಳಿದೆ.
ಕೇರಳದ ಕೋಜಿಕೋಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ದೊಡ್ಡ ವಿಮಾನ ಅಪಘಾತ ಸಂಭವಿಸಿದ ನಂತರ ದೇಶದ ಪ್ರಧಾನಿ, ಗೃಹ ಸಚಿವ, ವಿದೇಶಾಂಗ ಸಚಿವರು ಮತ್ತು ರಕ್ಷಣಾ ಸಚಿವರು ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಚಾಣಾಕ್ಷ ಎಂದೇ ಖ್ಯಾತಿ ಪಡೆದಿರುವ ಗೃಹ ಸಚಿವ ಅಮಿತ್ ಶಾ, ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾರೆ. ಈ ಸರ್ಕಾರದಲ್ಲಿ ದೇಶದ ಹಿತದೃಷ್ಟಿಯಿಂದ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇವೆಲ್ಲದರ ಕ್ರೆಡಿಟ್ ಪಿಎಂ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಅದೇ ಸಮಯದಲ್ಲಿ ಗೃಹ ಸಚಿವರಾಗಿ ಅಮಿತ್ ಶಾ ಕೂಡ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.