ಮಲಬದ್ಧತೆಗೆ ಪರಿಹಾರಗಳು: ಮಲಬದ್ಧತೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಉತ್ತಮ, ಇಲ್ಲದಿದ್ದರೆ ಅದು ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಪ್ರತಿ ಮೂರರಿಂದ ನಾಲ್ಕನೇ ವ್ಯಕ್ತಿ ಮಲಬದ್ಧತೆಯಿಂದ ಬಳಲುತ್ತಿದ್ದಾರೆ, ಅದಕ್ಕೆ ಕಾರಣ ನಮ್ಮ ಬದಲಾಗುತ್ತಿರುವ ಜೀವನಶೈಲಿ.
Home remedies for Constipation: ಮನುಷ್ಯನಿಗೆ ಆಹಾರ ಸೇವನೆ ಪ್ರಕ್ರಿಯೆ ಎಷ್ಟು ಸರಾಗವಾಗಿ ನಡೆಯುತ್ತದೆಯೋ ಅದೇ ರೀತಿ ದೇಹದಲ್ಲಿ ಆಹಾರ ಜೀರ್ಣವಾಗುವ ಪ್ರಕ್ರಿಯೆಯ ಜೊತೆಗೆ ಮಲದ ರೂಪದಲ್ಲಿ ದೇಹದಿಂದ ಹೊರ ಹೋಗುವ ಪ್ರಕ್ರಿಯೆಯೂ ಸಹ ಸುಲಭವಾಗಿ ನಡೆಯಬೇಕು.
Home Remedies for Constipation : ಆಹಾರದಲ್ಲಿ ಹುರಿದ ವಸ್ತುಗಳನ್ನು ಬಳಸುವುದರಿಂದ ಕೆಲವೊಮ್ಮೆ ಮಲಬದ್ಧತೆಯಂತಹ ಕಾಯಿಲೆಗಳು ಉಂಟಾಗುತ್ತವೆ. ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯ ಸಾಮರ್ಥ್ಯವನ್ನು ಹಾಳು ಮಾಡುತ್ತದೆ.
Home Remedies for Constipation: ಪ್ರತಿ ದಿನ ಮುಂಜಾನೆ ನಿತ್ಯ ಕರ್ಮಗಳು ಸರಿಯಾಗಿ ಆಗದಿದ್ದಾಗ ಅದು ಉದರ ಸಂಬಂಧಿತ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅವುಗಳಲ್ಲಿ ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮತ್ತು ಗ್ಯಾಸ್ನಂತಹ ಹಲವು ಸಮಸ್ಯೆಗಳು ಬಾಧಿಸುತ್ತವೆ. ಆದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಮಲಬದ್ಧತೆ ಸಮಸ್ಯೆಯಿಂದ ಸುಲಭವಾಗಿ ಪರಿಹಾರ ಪಡೆಯಬಹುದು.
Constipation Treatment: ಇತ್ತೀಚಿನ ಜೀವನಶೈಲಿ ಹಾಗೂ ಆಹಾರ ಕ್ರಮದಿಂದಾಗಿ ಹಲವರಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿದೆ. ಕೆಲವು ಮನೆಮದ್ದುಗಳ ಸಹಾಯದಿಂದಲ್ಲೂ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.