Home remedies for skin tanning: ಬದಲಾಗುತ್ತಿರುವ ವಾತಾವರಣದಲ್ಲಿ ಚರ್ಮದ ಕಾಳಜಿ ಬಹಳ ಮುಖ್ಯ. ಸಾಮಾನ್ಯವಾಗಿ ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳುವುದರಿಂದ ಸ್ಕಿನ್ ಟ್ಯಾನಿಂಗ್ ಸಮಸ್ಯೆ ಉಂಟಾಗುತ್ತದೆ. ಅಷ್ಟೇ ಅಲ್ಲ, ಸಮುದ್ರ ತೀರದಲ್ಲಿ ರಜಾದಿನಗಳನ್ನು ಕಳೆಯುವ ಆನಂದವು ವಿಭಿನ್ನವಾಗಿರುತ್ತದೆ. ಆದರೆ ಇದರಿಂದಾಗಿ, ಚರ್ಮದ ಟ್ಯಾನಿಂಗ್ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ. ಇಂತಹ ಸಮಸ್ಯೆಯಿಂದ ಪರಿಹಾರ ಪಡೆಯಲು ದುಬಾರಿ ಕ್ರೀಂಗಳನ್ನೇ ಬಳಸಬೇಕು ಎಂದೇನಿಲ್ಲ. ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳಿಂದಲೂ ಈ ಸಮಸ್ಯೆಗೆ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.