Brahmi Leaves Benefits for Mental Health: ಬ್ರಾಹ್ಮಿ ಅಥವಾ ಒಂದೆಲಗ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಈ ಸೊಪ್ಪು ಹೇರಳವಾಗಿ ಸಿಗುತ್ತದೆ.ಇದನ್ನು ಬೆಳ್ಳಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.
Kiwi Fruit: ಈಗಾಗಲೇ ಕಿವಿ ಹಣ್ಣು ಆರೋಗ್ಯದ ದೃಷ್ಠಿಯಲ್ಲಿ ಬಾರಿ ಪ್ರಯೋಜನಕಾರಿ ಎಂದು ಸಾಬೀತು ಆಗಿದೆ. ಈ ಹಣ್ಣಿನಲ್ಲಿ ಫೈಬರ್, ವಿಟಮಿನ್ ಇ, ಪಾಲಿಫಿನಾಲ್ಗಳು, ಕ್ಯಾರೊಟಿನಾಯ್ಡ್ಗಳು ಹೇರಳವಾಗಿವೆ.
Home Remedies: ಬೇಸಿಗೆ ಶುರುವಾಗುತ್ತಿದ್ದಂತೆ ಸಣ್ಣ ಮಕ್ಕಳ ತಲೆಯಲ್ಲಿ ಹೇನು ಆಗುತ್ತವೆ. ಬೇಸಿಗೆ ಶೆಕೆಯಿಂದ ಹೇನು ಶುರುವಾಗಿ ಮಕ್ಕಳ ಆರೋಗ್ಯ ಕೆಡಲು ಕಾರಣವಾಗುತ್ತದೆ. ಆದ್ದರಿಂದ ಮನೆ ಮದ್ದು ಬಳಸಿ ಹೇನು ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ.
Cucumber Health Benefits :ಸೌತೆಕಾಯಿ ಆರೋಗ್ಯದ ಗಣಿ ಎಂದರೆ ತಪ್ಪಲ್ಲ. ಅದರಲ್ಲೂ ಬೇಸಿಗೆಯಲ್ಲಿ ತಲೆದೋರುವ ಅನೇಕ ಸಮಸ್ಯೆಗಳ ನಿವಾರಣೆಗೆ ಇದು ಸಹಾಯ ಮಾಡುತ್ತದೆ. ಅಧಿಕ ನೀರಿನ ಅಂಶ ಮತ್ತು ಪೋಷಕ ತತ್ವಗಳನ್ನೂ ಒಳಗೊಂಡಿರುವ ಸೌತೆಕಾಯಿ ಬೇಸಿಗೆಯಲ್ಲಿ ಎದುರಾಗುವ ಸಮಸ್ಯೆಯನ್ನು ಹೋಗಲಾಡಿಸುತ್ತದೆ.
Treatment For Dark Neck: ಕುತ್ತಿಗೆ ಸುತ್ತ ಕಪ್ಪು ಕಲೆ ಕೆಲವರಲ್ಲಿ ಆತ್ಮವಿಶ್ವಾಸದ ಕೊರತೆಗೆ ಕಾರಣವಾಗುತ್ತದೆ. ಅದರಲ್ಲೂ ಹೆಂಗಸರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಆದರೆ, ನೀವು ಮಾಡುವ ಕೆಲವು ಸಾಮಾನ್ಯ ತಪ್ಪುಗಳು ನಿಮ್ಮ ಕುತ್ತಿಗೆ ಸುತ್ತಲಿನ ಕಪ್ಪು ಕಲೆಗಳನ್ನು ಹೆಚ್ಚಿಸಬಹುದು ಎಂದು ನಿಮಗೆ ತಿಳಿದಿದೆಯೇ?
Natural Home Remedies For Diabetes : ಮಧುಮೇಹಿಗಳು ಯಾವಾಗಲೂ ಆರೋಗ್ಯಕರ ಆಹಾರವನ್ನು ಸೇವಿಸಲು ಸಲಹೆ ನೀಡುತ್ತಾರೆ. ಮಧುಮೇಹವನ್ನು ನಿಯಂತ್ರಿಸಲು ಕೆಲವು ಮನೆಮದ್ದುಗಳೂ ಇವೆ. ಬನ್ನಿ ಆ ಔಷಧಿ ಯಾವುದು ಎಂದು ತಿಳಿದುಕೊಳ್ಳೋಣ.
Anti Dandruff Oil : ಪ್ರಸ್ತುತ ದಿನಗಳಲ್ಲಿ ಕೂದಲಿನಲ್ಲಿ ತಲೆಹೊಟ್ಟು ಸಮಸ್ಯೆ ಕಾಡುವುದು ಸಾಮಾನ್ಯವಾಗಿದೆ. ಇದಕ್ಕೆ ಮಾರುಕಟ್ಟೆಯಲ್ಲಿ ನಾನಾ ರೀತಿಯ ಆಂಟಿ-ಡ್ಯಾಂಡ್ರಫ್ ಶಾಂಪೂಗಳು ಲಭ್ಯವಿದೆ. ಆದರೆ ಇವುಗಳಲ್ಲಿರುವ ಅನೇಕ ರೀತಿಯ ರಾಸಾಯನಿಕಗಳಿಂದ ತುಂಬಿವೆ, ಅವುಗಳು ಹಾನಿಕಾರಕವಾಗುವುದರ ಜೊತೆಗೆ, ಸಂಪೂರ್ಣವಾಗಿ ತಲೆಹೊಟ್ಟು ತೆಗೆದುಹಾಕಲು ಸಾಧ್ಯವಾಗುವುದಿಲ್ಲ. ಅದಕ್ಕೆ, ಇಂದು ನಾವು ನಿಮಗೆ ಆ್ಯಂಟಿ ಡ್ಯಾಂಡ್ರಫ್ ಎಣ್ಣೆಯನ್ನು ಮನೆಯಲ್ಲಿ ತಯಾರಿಸುವ ವಿಧಾನದ ಬಗ್ಗೆ ತಂದಿದ್ದೇವೆ.
Anti Dandruff Oil : ಪ್ರಸ್ತುತ ದಿನಗಳಲ್ಲಿ ಕೂದಲಿನಲ್ಲಿ ತಲೆಹೊಟ್ಟು ಸಮಸ್ಯೆ ಕಾಡುವುದು ಸಾಮಾನ್ಯವಾಗಿದೆ. ಇದಕ್ಕೆ ಮಾರುಕಟ್ಟೆಯಲ್ಲಿ ನಾನಾ ರೀತಿಯ ಆಂಟಿ-ಡ್ಯಾಂಡ್ರಫ್ ಶಾಂಪೂಗಳು ಲಭ್ಯವಿದೆ. ಆದರೆ ಇವುಗಳಲ್ಲಿರುವ ಅನೇಕ ರೀತಿಯ ರಾಸಾಯನಿಕಗಳಿಂದ ತುಂಬಿವೆ, ಅವುಗಳು ಹಾನಿಕಾರಕವಾಗುವುದರ ಜೊತೆಗೆ, ಸಂಪೂರ್ಣವಾಗಿ ತಲೆಹೊಟ್ಟು ತೆಗೆದುಹಾಕಲು ಸಾಧ್ಯವಾಗುವುದಿಲ್ಲ. ಅದಕ್ಕೆ, ಇಂದು ನಾವು ನಿಮಗೆ ಆ್ಯಂಟಿ ಡ್ಯಾಂಡ್ರಫ್ ಎಣ್ಣೆಯನ್ನು ಮನೆಯಲ್ಲಿ ತಯಾರಿಸುವ ವಿಧಾನದ ಬಗ್ಗೆ ತಂದಿದ್ದೇವೆ.
Health Tips: ಮಲೇನಾಡು ಭಾಗಗಳಲ್ಲಿ ಹೇರಳವಾಗಿ ಸಿಗುವ ಈ ಹಣ್ಣು ಸಿಟ್ರಸ್ ಗುಂಪಿಗೆ ಸೇರಿದಾಗಿದೆ. ಹಣ್ಣಿನಲ್ಲಿ ವಿಟಮಿನ್ ಸಿ ಹೊಂದಿದೆ.ಮನೆಯ ಹಿತ್ಲಲ್ಲಿ ಇದರ ಮರ ಇದ್ದರೆ ಕಡಿಯುವ ಯೋಚನೆ ಮಾಡಬೇಡಿ ಏಕೆಂದರೆ ಇದರ ಉಪಯೋಗ ತಿಳಿದರೆ ನೀವೇ ಆಶ್ಚರ್ಯ ಪಡುತ್ತಿರಾ..
Home Remedies For White Hair Problem: ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಮನೆಮದ್ದುಗಳು ನಿಮಗೆ ತುಂಬಾ ಉಪಯುಕ್ತವಾಗಬಹುದು. ಅವುಗಳನ್ನು ಬಳಸಲು ಸರಿಯಾದ ಮಾರ್ಗವನ್ನು ತಿಳಿಯಿರಿ.
ತುರಿಕೆ, ರಿಂಗ್ವರ್ಮ್, ಹುಳುಕಡ್ಡಿಯಂತಹ ಸಮಸ್ಯೆಗಳು ದೇಹದ ಯಾವುದೇ ಭಾಗದ ಮೇಲೆ ಸುಲಭವಾಗಿ ದಾಳಿ ಮಾಡಬಹುದು. ದೇಹದಲ್ಲಿ ಇಂತಹ ಸಮಸ್ಯೆಗಳು ಕಾಣಿಸಿಕೊಂಡಾಗ ಸಾಧ್ಯವಾದಷ್ಟು ಬೇಗ ಇದಕ್ಕೆ ಚಿಕಿತ್ಸೆ ನೀಡುವುದು ಬಹಳ ಮುಖ್ಯ.
ಇಲ್ಲಿ ನಾವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾದ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಹೇಳಲಿದ್ದೇವೆ. ಈ ಪುಡಿಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿಕೊಳ್ಳಬಹುದು. ಈ ಪುಡಿಗಳನ್ನು ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕೂಡಾ ಬೀರುವುದಿಲ್ಲ.
ಆರೋಗ್ಯಕರ ಉದ್ದನೆಯ, ಹೊಳೆಯುವ ಕೂದಲೆಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಬಗೆ ಬಗೆಯ ಉತ್ಪನ್ನಗಳು ಲಭ್ಯವಿವೆ. ಆದರೆ, ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳಿಂದ ತಯಾರಿಸಲ್ಪಟ್ಟ ರಸವು ಕೂದಲ ಬೆಳವಣಿಗೆಯಲ್ಲಿ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
Tulsi Plant : ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗಿದೆ. ವಿಷ್ಣುವಿನ ಭೋಗದಲ್ಲಿ ಇದು ವಿಶೇಷ ಉಪಸ್ಥಿತಿಯನ್ನು ಹೊಂದಿದೆ. ಇದರ ಔಷಧೀಯ ಗುಣಗಳಿಂದಾಗಿ ಇದನ್ನು ಮಕರಂದಕ್ಕೆ ಹೋಲಿಸಲಾಗುತ್ತದೆ.
Oral Health: 80 ರಿಂದ 90 ರಷ್ಟು ಜನರಲ್ಲಿ ಬಾಯಿಯನ್ನು ಸ್ವಚ್ಛಗೊಳಿಸದ ಕಾರಣ ಬಾಯಿ ದುರ್ವಾಸನೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಜ್ಞರ ಪ್ರಕಾರ, ಹಲ್ಲಿನಲ್ಲಿ ಅಂಟಿಕೊಂಡಿರುವ ಆಹಾರ, ಲಾಲಾರಸದ ಕೊರತೆ, ಹಲ್ಲು ಮತ್ತು ನಾಲಿಗೆಯನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು ಮತ್ತು ವಸಡು ಕಾಯಿಲೆಗಳು ಬಾಯಿಯ ಆರೋಗ್ಯವನ್ನು ಹಾಳುಮಾಡುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.