White Hair remedy : ಬಿಳಿ ಕೂದಲನ್ನು ಕಪ್ಪು ಮಾಡಲು ಈರುಳ್ಳಿಯಂತಹ ನೈಸರ್ಗಿಕ ವಸ್ತುಗಳನ್ನು ಸಹ ನೀವು ಬಳಸಬಹುದು. ಈರುಳ್ಳಿಯನ್ನು ಸರಿಯಾದ ವಿಧಾನದಲ್ಲಿ ಬಳಸಿದರೆ ಬಿಳಿ ಕೂದಲು ಕಪ್ಪಾಗಿಸಬಹುದು. ಈರುಳ್ಳಿ ರಸವು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ಅದು ಕೂದಲಿನ ಬೇರುಗಳಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ.
Mustar Oil Alum Remedies: ಹರಳೆಣ್ಣೆ ಮತ್ತು ಸಾಸಿವೆ ಎಣ್ಣೆ ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಅವುಗಳ ಮಿಶ್ರಣವನ್ನು ಸರಿಯಾದ ಸಮಯ ಮತ್ತು ವಿಧಾನದಲ್ಲಿ ಬಳಸಿದರೆ, ಅದರ ಪರಿಣಾಮವು 5 ದಿನಗಳಲ್ಲಿ ಗೋಚರಿಸುತ್ತದೆ. ಇದರಲ್ಲಿರುವ ಔಷಧೀಯ ಗುಣಗಳು ತ್ವಚೆ ಮತ್ತು ಕೂದಲನ್ನು ಆರೋಗ್ಯವಾಗಿಡುವುದರೊಂದಿಗೆ ಅನೇಕ ಸಮಸ್ಯೆಗಳಿಗೆ ಉಪಯುಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.