ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯು ಸರ್ಕಾರದ ಮೀಸಲಾತಿ ನಿಯಮ ಕಡ್ಡಾಯ ಪಾಲನೆ, ಪರಿಶಿಷÀ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಮೀಸಲಾತಿ ಮುಗಿದ ನಂತರ ಉಳಿಕೆ ಮೀಸಲಾತಿಗಳನ್ನು ಇತರೆ ಅಭ್ಯರ್ಥಿಗಳಿಗೆ ನೀಡಲಾಗುವುದು.
Career in Horticulture: ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2024 ನೇ ಸಾಲಿನ “ಸಾವಯವ ಕೃಷಿಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ಫೆಬ್ರವರಿ 10 ರಿಂದ 12 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
Karnataka Budget: ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ "ನಂದಿನಿ" ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.
ಬರಗಾಲದ ಪರಿಸ್ಥಿತಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು ಹಾಗೂ ಅವುಗಳನ್ನು ನಿರ್ವಹಿಸುವುದು ನಿಜಕ್ಕೂ ಸವಾಲಿನ ಸಂಗತಿ.ಆದರೆ ನಿಮ್ಮಲ್ಲಿ ಕೆಲವೂ ಮಾರ್ಗೋಪಾಯಗಳಿದ್ದಲ್ಲಿ ನೀವು ಇದರಿಂದ ಸುಲಭವಾಗಿ ಪಾರಾಗಬಹುದು.ಅದಕ್ಕಾಗಿ ಇಲ್ಲಿನ 10 ಕ್ರಮಗಳು ಆ ನಿಟ್ಟಿನಲ್ಲಿ ನಿಮಗೆ ಸಹಾಯಕವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.