Horticulture Training: ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಕಛೇರಿ ಅಥವಾ ದೂರವಾಣಿ: 0836-2957801 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2024-25 ನೇ ಸಾಲಿಗೆ, 10 ತಿಂಗಳ ಅವಧಿಯ (ಮೇ 02, 2024 ರಿಂದ ಮೇ 28, 2025 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ-05 ಹಾಗೂ ಪುರುಷ-10 ಒಟ್ಟು- 15 ಅಭ್ಯರ್ಥಿಗಳಿಂದ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
ಜಿಲ್ಲೆಯ ರೈತ ಮಕ್ಕಳಿಗೆ 2023-24 ನೇ ಸಾಲಿಗೆ, 10 ತಿಂಗಳ ಅವಧಿಗೆ ಅಂದರೆ ಜೂನ್.1, 2023 ರಿಂದ ಮಾರ್ಚ್ 30, 2024 ರ ವರೆಗೆ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 5 ಮಹಿಳೆಯರಿಗೆ ಹಾಗೂ 10 ಪುರುಷರಿಗೆ ಸೇರಿ ಒಟ್ಟು-15 ಅಭ್ಯರ್ಥಿಗಳಿಗೆ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.