Kuwait : ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ಬುಧವಾರ ಮುಂಜಾನೆ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Karnataka Budget 2024: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕೋವಿಡ್ ನಿಂದಾಗಿ ಹಣದುಬ್ಬರ ಕೂಡ ಗಗನದತ್ತ ಮುಖ ಮಾಡಿತ್ತು. ಇದರಿಂದಾಗಿ ನಿರ್ಮಾಣ ಸಾಮಗ್ರಿಗಳ ಬೆಲೆಯಲ್ಲಿ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಏರಿಕೆಯಾಗಲಿದೆ. ಇದರಿಂದಾಗಿ ಮನೆಯನ್ನು ಯಾವಾಗ ಖರೀದಿಸಬೇಕು ಎಂಬುದೇ ಜನರ ಮನಸ್ಸಿನಲ್ಲಿ ದೊಡ್ಡ ಪ್ರಶ್ನೆಯಾಗಿದೆ ಉಳಿದುಕೊಂಡಿದೆ.
ಒಂದು ವೇಳೆ ನೀವೂ ಕೂಡ ಸುಂದರ ಮನೆ ಖರೀದಿಸುವ ಪ್ಲಾನಿಂಗ್ ಮಾಡುತ್ತಿದ್ದೀರಾ? ಹಾಗಿದ್ದರೆ ಅಗ್ಗದ ದರದಲ್ಲಿ ಮನೆ ಖರೀದಿಸಲು ಇದ್ದ ಕಾಲಾವಧಿಯನ್ನು ಸರ್ಕಾರ ಒಂದು ವರ್ಷ ಮತ್ತೆ ಹೆಚ್ಚಿಸಿದೆ. ಅಂದರೆ ಮಾರ್ಚ್ 2021ರವರೆಗೆ ನೀವು ಇದರ ಲಾಭವನ್ನು ಪಡೆಯಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.