how to prevent milk boiling over : ನೀವು ಅಡುಗೆ ಮನೆಯಲ್ಲಿ ಎಷ್ಟೇ ಎಚ್ಚರಿಕೆ ವಹಿಸಿದರು ಹಾಲು ಉಕ್ಕಿ ಪಾತ್ರಯಿಂದ ಹೊರಗೆ ಹರಿಯುತ್ತಿದೆಯಾ.? ಪರಿಣಿತರು ಕೂಡ ಹಾಲು ಕುದಿಸುವಲ್ಲಿ ತಪ್ಪು ಮಾಡುತ್ತಾರೆ. ಎಷ್ಟೇ ಹೊತ್ತು ನಿಂತರೂ ಕಣ್ಣಿಗೆ ಎಣ್ಣೆ ಬಿಟ್ಟು ಕಾದರು ಕೆಲವೊಮ್ಮೆ ಹಾಲು ಉಕ್ಕಿ ಅಡುಗೆ ಮನೆಯನ್ನು ಕೊಳಕಾಗಿರುತ್ತದೆ. ಈ ಸಲಹೆಗಳನ್ನು ಬಳಸಿ ಕುದಿಯುವ ಹಾಲು ಪಾತ್ರೆಯಿಂದ ಹೊರಬರದಂತೆ ತಡೆಯಿರಿ...
ರೈತರ ಹಿಂದಿನ ವರ್ಷದಲ್ಲಿ ಇಳುವರಿ ತೀರ ಕುಂಠಿತವಾಗಿದ್ದು, ಆರ್ಥಿಕವಾಗಿ ನಷ್ಟ ಅನುಭವಿಸಿರುವುದರಿಂದ ಪ್ರಸಕ್ತ ಸಾಲಿಗೆ ನರ್ಸರಿ ಮಾಲಿಕರು ಈ ಹಿಂದಿನ ಸಾಲಿನಂತಯೇ ರೈತರಿಗೆ ರೂ.40 ಪೈಸೆ ಧರದಲ್ಲಿಯೇ ಉತ್ತಮ ಗುಣಮಟ್ಟದ ಸಸಿಗಳನ್ನು ತಯಾರಿಸಿ ಪೂರೈಸಬೇಕು.
ಹತ್ತಿ ಬೆಳೆಯಲ್ಲಿ ಮಿರಿಡ್ ತಿಗಣೆ ಕಂಡು ಬಂದಲ್ಲಿ ಒಂದು ಗ್ರಾಂ ಪ್ರತಿ ಲೀ. ನೀರಿಗೆ ಅಸಿಫೇಟ್ ರಾಸಾಯನಿಕವನ್ನು ಬೆರೆಸಿ ಸಿಂಪರಣೆ ಮಾಡಬೇಕು ಮತ್ತು ಹತ್ತಿ ಎಲೆಗಳು ಕೆಂಪಾದಲ್ಲಿ 10 ಗ್ರಾಂ ಪ್ರತಿ ಲೀ. ನೀರಿಗೆ, ಮೆಗ್ನೀಶಿಯಂ ಸಲ್ಫೇಟ್ ಅನ್ನು ಬೆರೆಸಿ ಸಿಂಪಡಿಸಬೇಕು.
ಇದು ಸುಲಭವಾದ ಮತ್ತು ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ತಣ್ಣೀರು ಮುಖದ ಮೇಲಿನ ಎಲ್ಲಾ ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರೊಂದಿಗೆ ಮುಖವು ತಕ್ಷಣವೇ ತಾಜಾ ಮತ್ತು ಹೊಳೆಯುವಂತೆ ಕಾಣುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.