ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ನಮ್ಮ ದೇಹದಲ್ಲಿನ ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು, ನೀವು ಹೊರಗಿನ ಆಹಾರವನ್ನು ಹೆಚ್ಚು ಸೇವಿಸಿದರೆ, ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಬೇಕು.
Bad Cholestrol: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದು ಅಪಾಯಕಾರಿ ಚಿಹ್ನೆ. ಇದು ಅನೇಕ ಹಾನಿಕಾರಕ ರೋಗಗಳಿಗೆ ಕಾರಣವಾಗಬಹುದು. ಕೆಟ್ಟ ಕೊಲೆಸ್ಟ್ರಾಲ್ ಹೃದಯಾಘಾತ ಮತ್ತು ಬ್ರೈನ್ ಸ್ಟೋಕ್ ನಂತಹ ಕಾಯಿಲೆಗಳಿಗೆ ಕೂಡ ದಾರಿ ಮಾಡಿ ಕೊಡಬಹುದು. ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಹೃದಯಾಘಾತದ ಅವಕಾಶ ಹೆಚ್ಚಾಗುತ್ತದೆ.
ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ನಮ್ಮ ದೇಹದ ಶತ್ರು, ಇದು ರಕ್ತನಾಳಗಳಲ್ಲಿ ಪ್ಲೇಕ್ ಸಂಗ್ರಹವಾಗುವಂತೆ ಮಾಡುತ್ತದೆ ಅಲ್ಲದೆ ಅಡಚಣೆಯನ್ನು ಉಂಟುಮಾಡುತ್ತದೆ. ಇದರಿಂದ ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಇರುತ್ತದೆ.
ಕೊಲೆಸ್ಟ್ರಾಲ್ ನಮ್ಮ ಯಕೃತ್ತಿನಲ್ಲಿ ಉತ್ಪತ್ತಿಯಾಗುವ ಜಿಗುಟಾದ ವಸ್ತುವಾಗಿದೆ, ಇದು ಆರೋಗ್ಯಕರ ಕೋಶಗಳನ್ನು ರಚಿಸಲು ಸಹಾಯ ಮಾಡುತ್ತದೆ. ಆದಾಗ್ಯೂ, ನೀವು ಹೆಚ್ಚು ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರವನ್ನು ಸೇವಿಸಿದರೆ, ನಂತರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ರೂಪುಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ನಂತರ ಇದು ಅಪಾಯಕ್ಕೆ ಕಾರಣವಾಗುತ್ತದೆ. ಆದ್ದರಿಂದ ಸಮಯಕ್ಕೆ ತಕ್ಕಂತೆ ಈ ಸಮಸ್ಯೆಯನ್ನು ಗುರುತಿಸುವುದು ಮುಖ್ಯ.
Common Signs Of High Cholesterol: ಕೊಲೆಸ್ಟ್ರಾಲ್ ಹೆಚ್ಚಳದಿಂದ ಅಪಧಮನಿಗಳು ಕಿರಿದಾಗಿದ್ದರೆ, ಹೊಟ್ಟೆಯಲ್ಲಿರುವ ಅಂಗಗಳಿಗೆ ರಕ್ತ ಪೂರೈಕೆಯಲ್ಲಿ ಪರಿಣಾಮ ಬೀರುತ್ತದೆ. ರಕ್ತನಾಳಗಳು ಕಿರಿದಾಗುವುದರಿಂದ ಕರುಳಿಗೆ ಸಂಬಂಧಿಸಿದ ಕಾಯಿಲೆಗಳೂ ಬರಬಹುದು ಎನ್ನುತ್ತಾರೆ ವೈದ್ಯರು. ಮಲ ವಿಸರ್ಜನೆ ಸಂದರ್ಭದಲ್ಲಿ ನಿಮಗೆ ಗುದದ್ವಾರದಲ್ಲಿ ನೋವುಂಟಾದರೆ ಅಥವಾ ರಕ್ತಸ್ರಾವವಾಗುತ್ತಿದ್ದರೆ ನಿಮ್ಮ ಕರುಳುಗಳ ಮೇಲೆ ಬೊಜ್ಜು ಪರಿಣಾಮ ಬೀರಲು ಪ್ರಾರಂಭಿಸಿವೆ ಎಂದು ಅರ್ಥ.
High Cholesterol: ಇತ್ತೀಚಿನ ದಿನಗಳಲ್ಲಿ ಬಿಪಿ, ಶುಗರ್ ಸಮಸ್ಯೆಯಂತೆಯೇ ಸಾಮಾನ್ಯವಾಗಿ ಕಂಡು ಬರುವ ಆರೋಗ್ಯ ಸಮಸ್ಯೆಗಳಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಕೂಡ ಒಂದು. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಅದು ಇತರ ರೋಗಗಳಿಗೆ ಆಹ್ವಾನ ನೀಡಿದಂತೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ನಿತ್ಯ ನಿಮ್ಮ ಆಹಾರದಲ್ಲಿ ಕೆಲವು ಪಾನೀಯಗಳನ್ನು ಸೇರಿಸುವುದರಿಂದಲೂ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.