ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಆಯೋಜಿಸಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಹೂಸ್ಟನ್ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಇರಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.
Howdy Modi: 'ಹೌಡಿ ಮೋದಿ' ಕಾರ್ಯಕ್ರಮದ ಬಗ್ಗೆ ಪ್ರಪಂಚದಾದ್ಯಂತ ಚರ್ಚಿಸಲಾಗುತ್ತಿದೆ. ಏತನ್ಮಧ್ಯೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದ್ದು ಆ ಬಾಲಕನನ್ನು ಸ್ಮಾರ್ಟ್ ಬಾಯ್ ಇಂದು ಕರೆಯುತ್ತಿದ್ದಾರೆ.
ಸಮಯದ ಅಭಾವದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕವಿತೆಯನ್ನು ಪೂರ್ಣವಾಗಿ ಓದದಿದ್ದರೂ, ಕೇವಲ ಎರಡು ಸಾಲುಗಳನ್ನು ಮಾತ್ರ ಹೇಳಿದರು. ಆದರೆ ಅವರ ಎರಡು ಸಾಲುಗಳು ಪ್ರೇಕ್ಷಕರನ್ನು ಮೋಡಿಮಾಡಿದವು.
ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಲು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕಾಗಿ ಕಾಶ್ಮೀರಿ ಪಂಡಿತರ ನಿಯೋಗ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದರು.
ಸೆಪ್ಟೆಂಬರ್ 22 ರಂದು ಹೂಸ್ಟನ್ ನಲ್ಲಿ ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಕೆಲವು ಮೆಗಾ ಘೋಷಣೆಗಳು ಹೊಮ್ಮುವ ಸಾಧ್ಯತೆ ಬಗ್ಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಈ ಸಂದರ್ಭದಲ್ಲಿ ಯುಎಸ್ ಮತ್ತು ಭಾರತದ ಅಧಿಕಾರಿಗಳು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮೆಗಾ "'ಹೌಡಿ, ಮೋದಿ!" ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ ಎಂದು ಅಮೆರಿಕದ ಭಾರತ ರಾಯಭಾರಿ ಹರ್ಷವರ್ಧನ್ ಶ್ರೀಂಗ್ಲಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.