ಹೆಚ್ಚುವರಿ ತರಗತಿಗಳಿಗೆ ಹಾಜರಾಗಿ ಮರಳಿ ಮನೆ ಹೋಗಲು ಕಾರಿಗೆ ಹತ್ತಿದ ವಿದ್ಯಾರ್ಥಿಗಳು, ಕಾರು ಪಲ್ಟಿಯಾದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಚಿಲಕವಾಡ -ಬೆಳಹಾರ್ ಗ್ರಾಮಗಳ ಮದ್ಯೆ ಸಂಭವಿಸಿದ್ದು ಗಾಯಾಳು ಹುಬ್ಭಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ಕಾರಿ ಕಚೇರಿಯ ಮುಂಭಾಗದಲ್ಲಿ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ಮದ್ಯಪಾನ ಮಾಡದಂತೆ ಬುದ್ದಿವಾದ ಹೇಳಿದಕ್ಕೆ ಸರ್ಕಾರಿ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
ಶೆಟ್ಟರ್ ಮತ್ತೆ ಬಿಜೆಪಿ ಪಕ್ಷ ಸೇರುತ್ತಾರೆ ಎಂಬುವು ಸುಳ್ಳು ಸುದ್ದಿ... ಪಕ್ಷ ಬಿಟ್ಟು ಹೋಗುತ್ತಿರುವವರನ್ನು ಉಳಿಸಿಕೊಳ್ಳಲು BJP ತಂತ್ರ... ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ
ಈದ್ಗಾ ಮೈದಾನದಲ್ಲಿ ನಾಳೆ ನೆರವೇರಲಿರುವ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಕಲಸಿದ್ಧತೆಗಳನ್ನ ಕೈಗೊಂಡಿರೋ ಹಿಂದೂ ಸಂಘಟನೆಗಳು ಈಗಾಗಲೇ ಮೈದಾನದಲ್ಲಿ ವೇಳೆ ಶೇಷ ಪೂಜೆ ಸಲ್ಲಿಸುವ ಮೂಲಕ ಮಂಟಪ ನಿರ್ಮಾಣ ಕಾರ್ಯಗಳನ್ನ ಭರದಿಂದ ನಡೆಸಿವೆ.
Hubballi News: ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ನ್ಯಾಯ ಸಿಗುವರೆಗೂ ಹೋರಾಟ, ಗಂಟಿಚೋರ್ ಸಮುದಾಯಕ್ಕೆ ತಮ್ಮ ಜಾತಿಯ ಬಗ್ಗೆ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದ್ದರು ಎಂದು ಆದೇಶ ಹೊರಡಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.