ಮಾನವೀಯ ಜೈನ ಧರ್ಮ ತತ್ವಗಳ ಅಳವಡಿಕೊಳ್ಳಬೇಕು.ಮಠ-ಮಂದಿರ ಕೇವಲ ಧಾರ್ಮಿಕ ಕೇಂದ್ರಗಳಲ್ಲ. ಮಠ-ಮಂದಿರಗಳು ಸಾಮಾಜಿಕ ಬದಲಾವಣೆಗೂ ಕಾರಣವಾದ ಕೇಂದ್ರಗಳು.ಸಂಘರ್ಷಗಳ ಕಾರಣದಿಂದ ಜಾಗತಿಕ ಬಿಕ್ಕಟ್ಟುಗಳು ಹೆಚ್ಚಿವೆ.
Former Prime Minister Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು ದೇಶ ಕಂಡ ಅಪರೂಪದ ನಾಯಕನಿಗೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಆಪ್ತರು, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ "ಹಾಡಿದ್ದೇ ಹಾಡೋ ಕಿಸಬಾಯಿ ದಾಸ" ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಪರಿಣಾಮ ಅಷ್ಟು ಮಂದಿಗೂ ಗಾಯಗಳಾಗಿವೆ. ನಾಯಿ ಕಡಿತ ಬೆನ್ನಲ್ಲೆ ಅವರೆಲ್ಲರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು. ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು.
First Vande Bharat Metro: ದೇಶದ ಮೊಟ್ಟ ಮೊದಲ ವಂದೇ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿಸಲಿದ್ದಾರೆ. ಭುಜ್ ನಿಂದ ಅಹಮದಾಬಾದ್ ಗೆ ಸಂಪರ್ಕ ಕಲ್ಪಿಸಲಿರುವ ಈ ಮೆಟ್ರೊ ರೈಲಿನ ವಿಶೇಷತೆಗಳೇನು ಎಂದು ತಿಳಿಯಿರಿ.
Meter Interest Business: ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೃತನ ಚಿಕಿತ್ಸಾ ವೆಚ್ಚ ನೀಡಿದರಷ್ಟೇ ಶವ ಕೊಡುತ್ತೇವೆ
ಶವ ಹಸ್ತಾಂತರಕ್ಕೆ ಏಳುವರೆ ಲಕ್ಷ ಬೇಡಿಕೆ ಇಟ್ಟ ಆಸ್ಪತ್ರೆ
ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ನಡೆದ ಘಟನೆ
ಮೃತನ ಸಂಬಂಧಿಕರು, ಭಜರಂಗದಳದಿಂದ ಆಕ್ರೋಶ
ಮೂರು ಲಕ್ಷಕ್ಕೆ ಶವ ಹಸ್ತಾಂತರಕ್ಕೆ ಆಸ್ಪತ್ರೆಯಿಂದ ಒಪ್ಪಿಗೆ
Gadag Crime News: ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಹುಬ್ಬಳ್ಳಿ ನಗರದ ಚಿನ್ಮಯ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ನೂರಾರು ವಿದ್ಯಾರ್ಥಿಗಳು, 21 ಅಡಿ ಉದ್ದ ಹಾಗೂ 14 ಅಡಿ ಅಗಲದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.
Crime News: ವೈಷ್ಣವಿ ದೇವಸ್ಥಾನ ನಿರ್ಮಾಣ ಮಾಡಿ ಅದರ ಅರ್ಚನೆಯನ್ನ ಸಹ ದೇವಪ್ಪಜ್ಜ ಅವರೇ ಮಾಡುತ್ತಿದ್ದರು. ಆದರೆ ಭಾನುವಾರ (ಜುಲೈ 21) ತಡರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ.
ಹುಬ್ಬಳ್ಳಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದಾಗ ಆಗಿದ್ದ ಸಚಿವ ಪಿಯೂಶ್ ಗೋಯಲ್ ಅವರೊಂದಿಗೆ ಚರ್ಚಿಸಿತ್ತು. ಆದರೆ, ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಬೇಕಿದ್ದರಿಂದ ಸಾಧ್ಯವಾಗಿಲ್ಲ ಎಂದು ತಿಳಿಸಿದರು.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.