Kane Williamson Captaincy: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ನಾಯಕ ಹಶ್ಮತುಲ್ಲಾ ಶಾಹಿದಿ ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ಆತಿಥೇಯ ಟೀಮ್ ಇಂಡಿಯಾ ಎದುರು ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡದ ಬೌಲರ್ಗಳನ್ನು ಮಾಜಿ ವೇಗಿ ಶೋಯೆಬ್ ಅಖ್ತರ್ ಜಾಡಿಸಿದ್ದಾರೆ.
ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್ಗಳಿಂದ ಭರ್ಜರಿ ಜಯ.... ಪಾಕಿಸ್ತಾನ 191/(42.5), ಭಾರತ 192/3(30.3)ಭಾರತಕ್ಕೆ 192 ರನ್ಗಳ ಟಾರ್ಗೆಟ್ ನೀಡಿದ್ದ ಪಾಕಿಸ್ತಾನ... ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಗಳಿಸಿದ ಟೀಮ್ ಇಂಡಿಯಾ
ICC ODI World Cup 2023: ಆಸ್ಟ್ರೇಲಿಯಾವನ್ನು ಎರಡು ಬಾರಿ ವಿಶ್ವ ಚಾಂಪಿಯನ್ ಮಾಡಿದ ಅನುಭವಿ ನಾಯಕ ರಿಕಿ ಪಾಂಟಿಂಗ್ ಪ್ರಕಾರ, 2023 ರ ವಿಶ್ವಕಪ್ನಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರ ಶತಕಗಳ ಶ್ರೇಷ್ಠ ದಾಖಲೆಯನ್ನು ಮುರಿಯಲು ಒಬ್ಬ ಬ್ಯಾಟ್ಸ್ಮನ್ ಇದ್ದಾರೆ. ರಿಕಿ ಪಾಂಟಿಂಗ್ ಈ ಹೆಸರನ್ನು ಬಹಿರಂಗಪಡಿಸುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. (World Cup 2023 News In Kannada)
World Cup 2023 opening ceremony: ಎಲ್ಲವೂ ಸರಿಯಾಗಿದೆ ಎಂದು ಭಾವಿಸುತ್ತಿದ್ದ ಈ ಸಮಯದಲ್ಲಿ ಅಕ್ಟೋಬರ್ 4 ರಂದು ನಡೆಯಬೇಕಿದ್ದ ವಿಶ್ವಕಪ್ಗೆ ಉದ್ಘಾಟನಾ ಸಮಾರಂಭ ರದ್ದಾಗಿದೆ ಎಂದು ಹೇಳಲಾಗುತ್ತಿದೆ.
ICC ODI World Cup 2023: ವಿಶ್ವಕಪ್ ಪಂದ್ಯಾವಳಿಗೂ ಒಂದು ದಿನದ ಮೊದಲು ಅಕ್ಟೋಬರ್ 4ರಂದು ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ.
Ravi Shastri: ಭಾರತದ ಮಾಜಿ ಕ್ರಿಕೆಟಿಗ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಶುಕ್ರವಾರ ಪ್ರತಿಭಾವಂತ ತಿಲಕ್ ವರ್ಮಾ ಅವರನ್ನು ಏಕದಿನ ವಿಶ್ವಕಪ್ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಏಕದಿನ ವಿಶ್ವಕಪ್ಗೆ ಮುಂಚಿತವಾಗಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪರಿಶೀಲನಾ ತಂಡವು ಈ ವರ್ಷದ ಅಕ್ಟೋಬರ್-ನವೆಂಬರ್ನಲ್ಲಿ ಚತುರ್ವಾರ್ಷಿಕ ಸಂಭ್ರಮವನ್ನು ಆಯೋಜಿಸುವ ಸ್ಥಳಗಳ ಸಿದ್ಧತೆಯನ್ನು ಪರಿಶೀಲಿಸುತ್ತಿದೆ.
ICC ODI World Cup 2023 time table : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ 2023 ಐಸಿಸಿ ಏಕದಿನ ವಿಶ್ವಕಪ್ನ ಕರಡು ವೇಳಾಪಟ್ಟಿಯನ್ನು ಬಿಸಿಸಿಐ ಐಸಿಸಿಯೊಂದಿಗೆ ಹಂಚಿಕೊಂಡಿದೆ.
ICC ODI World Cup 2023: ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ಈ ತಿಂಗಳ ಮಧ್ಯದಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಹೀಗಿರುವಾಗ ಆತಿಥೇಯ ತಂಡ ಜಿಂಬಾಬ್ವೆ ತನ್ನ 15 ಆಟಗಾರರನ್ನು ಪ್ರಕಟಿಸಿದೆ. 2023ರ ವಿಶ್ವಕಪ್ ಗೆ ಇನ್ನೂ ಎರಡು ತಂಡಗಳು ಅರ್ಹತೆ ಪಡೆದಿಲ್ಲ.
ICC ODI World Cup 2023: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಹಮದಾಬಾದ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡಲು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.