ಐಸಿಸಿ ಟೆಸ್ಟ್ ಬ್ಯಾಟರ್ಸ್ಗಳ ನೂತನ ರ್ಯಾಂಕಿಂಗ್ ಪಟ್ಟಿ ಪ್ರಕಟ
ಅಗ್ರಸ್ಥಾನ ಅಲಂಕರಿಸಿದ ಇಂಗ್ಲೆಂಡ್ ತಂಡದ ಹ್ಯಾರಿ ಬ್ರೂಕ್
ಅಗ್ರಸ್ಥಾನ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದ ಜೋ ರೂಟ್
ನ್ಯೂಜಿಲ್ಯಾಂಡ್ ತಂಡದ ಕೇನ್ ವಿಲಿಯಮ್ಸನ್ 3ನೇ ಸ್ಥಾನ
4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯಶಸ್ವಿ ಜೈಸ್ವಾಲ್
Virat Kohli Place in icc test rankings: ಇಂಗ್ಲೆಂಡ್ ಕ್ರಿಕೆಟಿಗ ಜೋ ರೂಟ್ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಆಟಗಾರರಾದರು. ಇವರು ಪಾಕಿಸ್ತಾನ ಟೆಸ್ಟ್ನಲ್ಲಿ ದ್ವಿಶತಕದೊಂದಿಗೆ 932 ರೇಟಿಂಗ್ ಪಾಯಿಂಟ್ ಗಳಿಸಿದ್ದಾರೆ..
ICC Test Rankings : ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇತ್ತೀಚಿನ ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬಿಡುಗಡೆ ಮಾಡಿದೆ. ಈ ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾದ ಆಟಗಾರ ನಂಬರ್-1 ಟೆಸ್ಟ್ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ICC Test Rankings : ಟೀಂ ಇಂಡಿಯಾ ದೆಹಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾ ಮತ್ತೆ 2ನೇ ಸ್ಥಾನಕ್ಕೇರಿದೆ.
ICC Rankings : ಟೀಂ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿ ವಿಶ್ವವನ್ನೇ ಬೆರಗಾಗಿಸಿದೆ. ಐಸಿಸಿ ಇತ್ತೀಚಿನ ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಭಾರತ ಈಗ ವಿಶ್ವದ ನಂ.1 ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ. ನಾಗ್ಪುರ ಟೆಸ್ಟ್ನಲ್ಲಿ ಗೆಲುವಿನ ನಂತರ ಭಾರತ ಈಗ 115 ಅಂಕಗಳನ್ನು ಹೊಂದಿದೆ ಮತ್ತು ಆಸ್ಟ್ರೇಲಿಯಾ ತಂಡ 111 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.
ಭಾರತದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಈ ರ್ಯಾಂಕಿಂಗ್ ನಲ್ಲಿ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಕೇವಲ ಒಂದು ಪಂದ್ಯದ ನಂತರ ಜಡೇಜಾ ಸ್ಥಾನ ಕೆಳೆದುಕೊಂಡಿದ್ದಾರೆ. ಕಳಪೆ ಪಂದ್ಯದಿಂದಾಗಿ ರವೀಂದ್ರ ಜಡೇಜಾ ಅವರನ್ನು ಟಾಪ್ ಆಲ್ರೌಂಡರ್ ಪಟ್ಟಿಯಿಂದ ತೆಗೆದುಹಾಕಲಾಗಿದೆ.
Rohit Sharma: ಏಕದಿನ ಮತ್ತು ಟಿ20 ನಂತರ ಟೆಸ್ಟ್ ತಂಡದ ನಾಯಕತ್ವವನ್ನೂ ರೋಹಿತ್ ಶರ್ಮಾಗೆ ನೀಡಲಾಗಿದೆ. ಭಾರತ ಕ್ರಿಕೆಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ನೇಮಿಸಿದ ಬಳಿಕ ಟೀಂ ಇಂಡಿಯಾದ ಹಣೆಬರಹವೇ ಬದಲಾಯಿತು. ವಾಸ್ತವವಾಗಿ ಟೀಂ ಇಂಡಿಯಾಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ.
ICC Test Rankings: ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ಆ್ಯಶಸ್ನಲ್ಲಿ 4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡವಾಗಿದೆ.
ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಿಂದ ಕುಸಿದಿದೆ.ಆ ಮೂಲಕ ನಾಲ್ಕು ವರ್ಷಗಳ ನಂತರ ಮೊದಲ ಬಾರಿಗೆ ಭಾರತದಿಂದ ಟೆಸ್ಟ್ ಅಗ್ರಪಟ್ಟ ಕೈತಪ್ಪಿದೆ ಎನ್ನಬಹುದು.ಅಕ್ಟೋಬರ್ 2016 ರಿಂದ ಭಾರತ ಅಗ್ರ ಸ್ಥಾನವನ್ನು ಗಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.