ICC WTC Final 2023: ಪೂಜಾರ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ಟೆಸ್ಟ್ ರನ್ ಮತ್ತು ಶತಕಗಳನ್ನು ಗಳಿಸಿದ್ದಾರೆ. ಇನ್ನು ಪಾಂಟಿಂಗ್ ಪ್ರಕಾರ, ಪೂಜಾರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಪ್ರಮುಖ ಪಾತ್ರ ವಹಿಸಿ ದಾಖಲೆ ನಿರ್ಮಿಸಬಹುದು. ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ 24 ಟೆಸ್ಟ್ ಗಳಲ್ಲಿ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಭಾರತದಿಂದ ಹರಿದು ಬರುತ್ತಿರುವ ಆದಾಯದ ಹಿನ್ನಲೆಯಲ್ಲಿ ವಿಶ್ವ ಕ್ರಿಕೆಟ್ ಗೆ ಅದರ ಅಗತ್ಯವಿದೆ ಎಂದು ನ್ಯೂಜಿಲೆಂಡ್ ತಂಡದ ದಂತಕಥೆ ರಿಚರ್ಡ್ ಹ್ಯಾಡ್ಲೀ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಾಗ (IND vs ENG) ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡುವ ಅವರ ಆಶಯಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಇದರ ನಂತರ ಭಾರತ ಮುಂದಿನ 3 ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪುನರಾಗಮನ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.