Ice bath: ಇತ್ತೀಚಿನ ವರ್ಷಗಳಲ್ಲಿ ಐಸ್ ನೀರಿನಿಂದ ಸ್ನಾನ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ , ಚಿತ್ರನಟಿ ಸಮಂತಾ ರೂತ್ ಪ್ರಭು , ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಐಸ್ ಬಾತ್ ಮಾಡುತ್ತಿರುವ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಾವು ಐಸ್ ಬಾತ್ ನಿಂದಾಗುವ ಪ್ರಯೋಜನಗಳ ಬಗ್ಗೆ ಹೇಳಲಿದ್ದೇವೆ.
Samantha Ice Bath Video: ಸಮಂತಾ ಪ್ರಭು ಅವರು ಇನ್ಸ್ಟಾ ಸ್ಟೋರಿಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಜನರ ಗಮನ ಸೆಳೆಯುತ್ತಿದೆ. ಈ ವಿಡಿಯೋದಲ್ಲಿ ನಟಿ ತಣ್ಣನೆಯ ನೀರಿನಲ್ಲಿ ಕುಳಿತು ಐಸ್ ಬಾತ್ ಮಾಡುತ್ತಿರುವುದನ್ನು ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.