ದೇಶದ ಖಾಸಗಿ ವಲಯದ ಅತಿ ದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ನಗದು ವಹಿವಾಟನ್ನು ಕಡಿಮೆ ಮಾಡಲು ಗ್ರಾಹಕರನ್ನು ಎಚ್ಚರಿಸಿದೆ. ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ಈ ತಿಂಗಳಿನಿಂದ ಹೊಸ ನಿಯಮವನ್ನು ಜಾರಿಗೆ ತರಲಾಗುತ್ತಿದೆ ಎಂದು ಬ್ಯಾಂಕ್ ಹೇಳಿದೆ.
ಲಡಾಖ್ ಗಡಿ ವಿವಾದದ ಬಳಿಕ ಭಾರತದಲ್ಲಿ ಚೀನೀ ಸರಕುಗಳನ್ನು ಬಹಿಷ್ಕರಿಸಲಾಗುತ್ತಿದೆ. ಜನರು ಚೀನಾದ ವಸ್ತುಗಳನ್ನು ಖರೀದಿಸುವುದನ್ನು ನಿಲ್ಲಿಸುತ್ತಿದ್ದಾರೆ. ಆದರೆ ಚೀನಾಗೆ ಯಾಕೋ ಗೊತ್ತಿಲ್ಲ ಭಾರತದ ವಿಷಯಗಳೇ ಇಷ್ಟವಾಗುತ್ತಿವೆ. ಚೀನಾದ ಸೆಂಟ್ರಲ್ ಬ್ಯಾಂಕ್ ಪೀಪಲ್ಸ್ ಬ್ಯಾಂಕ್ ಆಫ್ ಚೀನಾ ಭಾರತದ ಖಾಸಗಿ ವಲಯದ ದೈತ್ಯ ಐಸಿಐಸಿಐ ಬ್ಯಾಂಕಿನಲ್ಲಿ ಹೂಡಿಕೆ ಮಾಡಿರುವ ಕುರಿತು ವರದಿಯಾಗಿದೆ.
ಈ ಸಮಯದಲ್ಲಿ ಗ್ರಾಹಕರು ವಾಟ್ಸಾಪ್ ಮೂಲಕ ನೈಜ ಸಮಯದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ಸೌಲಭ್ಯಕ್ಕಾಗಿ ಗ್ರಾಹಕರಿಂದ ಯಾವುದೇ ರೀತಿಯ ಶುಲ್ಕವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂಬುದು ಅತ್ಯಂತ ಮುಖ್ಯವಾದ ವಿಷಯ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಉಳಿತಾಯ ಬ್ಯಾಂಕ್ ಖಾತೆಗಳ ವಾರ್ಷಿಕ ಬಡ್ಡಿದರವನ್ನು ಶೇಕಡಾ 0.05 ರಿಂದ 2.70 ಕ್ಕೆ ಇಳಿಸಿದೆ. ಅದೇ ಸಮಯದಲ್ಲಿ ಎರಡನೇ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಐಸಿಐಸಿಐ ಬ್ಯಾಂಕ್ (ICICI Bank) ಉಳಿತಾಯ ಖಾತೆಯ ಮೇಲಿನ ಬಡ್ಡಿದರವನ್ನು ಶೇಕಡಾ 0.25 ರಷ್ಟು ಕಡಿತಗೊಳಿಸಿದೆ.
ಐಸಿಐಸಿಐ ಬ್ಯಾಂಕ್ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೋಚಾರ್, ಪತಿ ದೀಪಕ್ ಕೋಚಾರ್ ಮತ್ತು ವಿಡಿಯೊಕಾನ್ ನ ವೇಣುಗೋಪಾಲ್ ಧೂತ್ ಐಸಿಐಸಿಐ ಬ್ಯಾಂಕ್-ವೀಡಿಯೊಕಾನ್ ಸಾಲ ಪ್ರಕರಣದ ವಿಚಾರವಾಗಿ ಶನಿವಾರದಂದು ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯದ ಎದುರು ಹಾಜರಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.