Bank FD Interest Rates: ಇತ್ತೀಚೆಗೆ ಕೆಲವು ಬ್ಯಾಂಕುಗಳು ಎಫ್ಡಿ ಬಡ್ಡಿದರಗಳನ್ನು ಪರಿಷ್ಕರಿಸಿವೆ. ಈ ಪೈಕಿ ಕೋಟಕ್ ಮಹೀಂದ್ರಾ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಸೇರಿವೆ. ಇವುಗಳ ಬಡ್ಡಿದರ ಎಷ್ಟಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಿರಿ.
ಐಡಿಬಿಐ ಬ್ಯಾಂಕ್ ನಲ್ಲಿ ನಾಲ್ಕೂವರೆ ಕೆಜಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ 43 ಲಕ್ಷ ರೂಪಾಯಿ ಚಿನ್ನದ ಸಾಲ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲ ಪಡೆದಿದ್ದ ದತ್ತಾತ್ರೇಯ ಬಾಕಳೆ ಎಂಬುವವರೂ ಸೇರಿದಂತೆ ಒಟ್ಟು 18 ಜನರ ವಿರುದ್ಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, 1544 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು idbibank.in ನಲ್ಲಿ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಐಡಿಬಿಐ ಬ್ಯಾಂಕಿನ ಗ್ರಾಹಕರಿಗೆ ಪ್ರಮುಖ ಸುದ್ದಿ ಇದು. ಈ ಬ್ಯಾಂಕ್ ತನ್ನ ಗ್ರಾಹಕರಿಗೆ ಅನೇಕ ರೀತಿಯ ಎಫ್ಡಿ ಯೋಜನೆಗಳನ್ನು (ಎಫ್ಡಿ) ನೀಡುತ್ತದೆ. ಈ ಮಧ್ಯೆ, ಬ್ಯಾಂಕ್ ತನ್ನ ಬಡ್ಡಿ ದರಗಳನ್ನು ಬದಲಾವಣೆಗೊಳಿಸಿದೆ. ಹಿರಿಯ ನಾಗರಿಕರಿಗೆ ಎಫ್ಡಿಐಗೆ ವಿಶೇಷ ಬಡ್ಡಿದರವನ್ನು ಐಡಿಬಿಐ ಬ್ಯಾಂಕ್ ತರುತ್ತಿದೆ. ಐಡಿಬಿಐ ಬ್ಯಾಂಕ್ ಹಿರಿಯ ನಾಗರಿಕರಿಗೆ ಎಫ್ಡಿಗಳ ಬಡ್ಡಿದರವನ್ನು 3.2% ರಿಂದ 5.3% ಕ್ಕೆ ಇಳಿಸಿದೆ. ಹೊಸ ಬಡ್ಡಿದರಗಳು ಮತ್ತು ವಿವರಗಳನ್ನು ಇಲ್ಲಿ ಪರಿಶೀಲಿಸಿ.
ಐಡಿಬಿಐ ಬ್ಯಾಂಕ್ ಸಿಸ್ಟಾಮ್ಯಾಟಿಕ್ ಸೇವಿಂಗ್ಸ್ ಪ್ಲಾನ್ ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ನಿಮ್ಮ ಉಳಿತಾಯವನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ. ನಿಮ್ಮ ಆದಾಯಕ್ಕೆ ಅನುಗುಣವಾಗಿ, ನೀವು ಪ್ರತಿ ತಿಂಗಳು ಯಾವುದೇ ಒಂದು ಮೊತ್ತವನ್ನು ಠೇವಣಿ ಇಡಬಹುದು.
KYC Update: IDBI ಬ್ಯಾಂಕ್ ಈ ಕುರಿತು ತನ್ನ ಗ್ರಾಹಕರಿಗೆ ನೋತಿಫಿಕೆಶನ್ ಜಾರಿಗೊಳಿಸಿದ್ದು KYC ಅಪ್ಡೇಟ್ ಮಾಡಿಸಲು ಸೂಚಿಸಿದೆ. ಈ ಕುರಿತು ಅಧಿಸೂಚನೆಯಲ್ಲಿ ಹೇಳಿಕೊಂಡಿರುವ ಬ್ಯಾಂಕ್ ಶೀಘ್ರವೇ KYC ಅಪ್ಡೇಟ್ ಮಾಡದೆ ಹೋದಲ್ಲಿ ಖಾತೆ ಮೊಟಕುಗೊಳಿಸಲಾಗುವುದು ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.