Ileana D'Cruz Boyfriend photo Viral : ಗೋವಾ ಬ್ಯೂಟಿ ಇಲಿಯಾನಾ ಡಿ ಕ್ರೂಸ್ ಗರ್ಭಿಣಿ. ಆದರೆ ತನ್ನ ಮಗುವಿಗೆ ತಂದೆಯಾಗಲಿರೋ ವ್ಯಕ್ತಿಯನ್ನು ಪರಿಚಯಿಸಿರಲಿಲ್ಲ. ಇದೀಗ ನಟಿ ನಿಮ್ಮ ಮಗುವಿನ ತಂದೆ ಯಾರು ಎಂದು ಕೇಳುತ್ತಿದ್ದ ನೆಟ್ಟಿಗರಿಗೆ ಉತ್ತರ ಕೊಟ್ಟಿದ್ದಾರೆ.
Ileana D'Cruz : ನಟಿ ಇಲಿಯಾನಾ ತಾವು ತಾಯಿಯಾಗುತ್ತಿರುವ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಟಿಯ ಪೋಸ್ಟ್ಗೆ ತಾಯಿ ಸಮಿರಾ ಡಿಕ್ರೂಜ್ ಅವರು ʼನನ್ನ ಮೊಮ್ಮಗನಿಗೆ ಜಗತ್ತಿಗೆ ಸ್ವಾಗತ, ಕಾಯಲು ಸಾಧ್ಯವಿಲ್ಲʼ ಎಂದು ಕಾಮೆಂಟ್ ಮಾಡುವ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ. ಸದ್ಯ ಇಲಿಯಾನಾ ಬೇಬಿ ಬಂಪ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
Ileana D'Cruz Pregnancy! ಇಲಿಯಾನಾ ಡಿಕ್ರೂಜ್ ತನ್ನ ಪ್ರೇಗ್ನೆನ್ಸಿ ಕುರಿತು ಘೋಷಣೆ ಮಾಡಿದ್ದಾಳೆ. ಮದುವೆಗೆ ಮುಂಚೆಯೇ ಅವರು ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಯು ಇದೀಗ ಸಂಚಲನವನ್ನು ಸೃಷ್ಟಿಸಿದೆ. ನಟಿ ತನ್ನ ವೈಯಕ್ತಿಕ ಜೀವನದಲ್ಲಿ ಹಲವು ದಿಟ್ಟ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಂಡಿರುವುದು ಇದೇ ಮೊದಲಲ್ಲ ಎಂಬುದು ಇಲ್ಲಿ ಗಮನಾರ್ಹ ಸಂಗತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.