Hariyana : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಉದ್ದಕ್ಕೂ, ಕಾನೂನು ಜಾರಿ ಸಂಸ್ಥೆಗಳು ಸ್ಥಿರವಾದ ಕ್ರಮವನ್ನು ಕೈಗೊಂಡಿವೆ, ಇದರ ಪರಿಣಾಮವಾಗಿ ಅಕ್ರಮ ಮದ್ಯ, ಮಾದಕ ದ್ರವ್ಯ ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Trafficking of illegal liquor: ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.
Illegal Liquor: ಅಕ್ರಮ ಮದ್ಯ ಸಾಗಾಣಿಕೆ, ಶೇಖರಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ವಶ ಪಡಿಸಿಕೊಳ್ಳಲಾಗಿದ್ದ ಮದ್ಯದ ದಾಸ್ತಾನನ್ನು ಪಾವಗಡ ಪಟ್ಟಣದ ಹೊರ ವಲಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಾಶ ಪಡಿಸಿದರು.
ಪಂಜಾಬ್, ತರ್ನ್ ತರಣ್, ಅಮೃತಸರ ಮತ್ತು ಗುರುದಾಸ್ಪುರದ ಮೂರು ಜಿಲ್ಲೆಗಳ ಬಟಾಲಾದಲ್ಲಿ ವಿಷಕಾರಿ ಮದ್ಯ ಸೇವಿಸಿ 30 ಜನರು ಸಾವನ್ನಪ್ಪಿದ್ದಾರೆ. ಈ ಜನರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.