ITR: ಮೈ ಮರೆತು ಅಥವಾ ಮತ್ತಿತರ ಕಾರಣಗಳಿಂದ ಸಮಯಕ್ಕೆ ಸರಿಯಾಗಿ ಆದಾಯ ತೆರಿಗೆ ರಿಟರ್ನ್ಸ್ (ITR) ಫೈಲ್ ಮಾಡಲು ವಿಫಲರಾದರೆ ಭಾರೀ ಪ್ರಮಾಣದಲ್ಲಿ ದಂಡ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
Income Tax: ಕಪ್ಪುಹಣ ಕಾನೂನನ್ನು ಜಾರಿಗೆ ತಂದಾಗಿನಿಂದ, ತೆರಿಗೆದಾರರು ತಮ್ಮ ವಿದೇಶಿ ಆದಾಯ, ಆಸ್ತಿ ಮತ್ತು ಇತರ ಮಾಹಿತಿಯ ಬಗ್ಗೆ ವಿವರಗಳನ್ನು ನೀಡಲು ವಿಫಲರಾದರೆ ನಿಮ್ಮ ಮೇಲೆ ಭಾರಿ ದಂಡ ವಿಧಿಸಲಾಗುತ್ತದೆ.
ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಬರದವರಿಗೆ ಯಾವುದೇ ತೆರಿಗೆ ಹೊಣೆಗಾರಿಕೆ ಇರುವುದಿಲ್ಲ.ಅಂತಹ ಪರಿಸ್ಥಿತಿಯಲ್ಲಿ, ಅವರು ಐಟಿಆರ್ ಸಲ್ಲಿಸುವ ಅಗತ್ಯವಿಲ್ಲ. ಆದರೆ ಭವಿಷ್ಯದಲ್ಲಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರಿಂದ ಹಲವು ಪ್ರಯೋಜನಗಳಿವೆ. ಇದಕ್ಕಾಗಿಯೇ ತೆರಿಗೆ ಜಾಲದಿಂದ ಹೊರಗಿರುವ ಜನರು ಐಟಿಆರ್ ಅನ್ನು ಸಲ್ಲಿಸಬೇಕು ಇದರಿಂದ ನಿಮಗೆ 10 ಪ್ರಯೋಜನಗಳು ಸಿಗುತ್ತವೆ.
Income Tax Alert! ಆದಾಯ ತೆರಿಗೆ ಇಲಾಖೆ ತನ್ನ ಹೊಸ ಇ-ಫೈಲಿಂಗ್ ಪೋರ್ಟಲ್ ಅನ್ನು ಜೂನ್ 7, 2021 ರಂದು ಬಿಡುಗಡೆಗೊಳಿಸಿದೆ. ಆದರೆ, ಹೊಸ ಪೋರ್ಟಲ್ ನಲ್ಲಿ ಬಳಕೆದಾರರಿಗೆ ನಿರಂತರವಾಗಿ ತಾಂತ್ರಿಕ ದೋಷಗಳು ಎದುರಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.