ITR Filing Benefits: ಆದಾಯ ತೆರಿಗೆ ವ್ಯಾಪ್ತಿಗೆ ಬರದವರು ಐಟಿಆರ್ ಫೈಲ್ ಮಾಡುವ ಅಗತ್ಯವಿಲ್ಲ ಎಂದು ಕೆಲವರು ಭಾವಿಸುತ್ತಾರೆ. ಆದರೆ, ನೀವು ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಬರದಿದ್ದರೂ ಐಟಿಆರ್ ಫೈಲ್ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ.
Income Tax Latest Update: ಬಜೆಟ್ ಮಂಡನೆಯ ಬಳಿಕ 7 ಲಕ್ಷದ ವರೆಗೆ ಆದಾಯ ಹೊಂದಿದವರು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂಬುದು ಪ್ರಸ್ತುತ ಎಲ್ಲೆಡೆ ಹೆಚ್ಚಿಗೆ ಚರ್ಚೆಯಾಗುತ್ತಿರುವ ವಿಷಯ. ಆದರೆ, 7 ಲಕ್ಷಕ್ಕಿಂತ ಹೆಚ್ಚು ಆದಾಯ ಇರುವವರೂ ಕೂಡ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಬನ್ನಿ ಲೆಕ್ಕಾಚಾರ ಹೇಗಿದೆ ತಿಳಿದುಕೊಳ್ಳೋಣ.
ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಜೆಟ್ ನಲ್ಲಿ ಆಗಿರುವುದು ಅತಿ ದೊಡ್ಡ ಘೋಷಣೆ ಎಂದೇ ಹೇಳಬಹುದು. ಇದರ ಪ್ರಕಾರ 2023-24 ರ ಆರ್ಥಿಕ ವರ್ಷದಿಂದ ವರ್ಷಕ್ಕೆ 7 ಲಕ್ಷ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗಿಲ್ಲ.
Income Tax: ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಈಗ ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯದವರೆಗೆ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ.
Income Tax Slab:ತೆರಿಗೆ ವಿನಾಯಿತಿ ಬಗ್ಗೆ ಈ ಬಾರಿಯ ಬಜೆಟ್ನಲ್ಲಿ ಘೋಷಣೆಯಾಗಬಹುದು ಎನ್ನುವ ನಿರೀಕ್ಷೆ ಜನಸಾಮಾನ್ಯರದ್ದು. ಅಲ್ಲದೆ ತೆರಿಗೆ ಸ್ಲ್ಯಾಬ್ಗಳನ್ನು ಬದಲಾಯಿಸಬಹುದು ಎನ್ನುವ ಭರವಸೆಯನ್ನು ಕೂಡಾ ಜನರು ವ್ಯಕ್ತಪಡಿಸುತ್ತಿದ್ದಾರೆ.
2024ರ ಲೋಕಸಭೆ ಚುನಾವಣೆಗೂ ಮುನ್ನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ನಲ್ಲಿ ಜನರು ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ನಿರೀಕ್ಷೆಯಿದೆ.
Income Tax News: ಹೊಸ ವರ್ಷದ ಮೊದಲ ದಿನವೇ ದೇಶದ ಕೋಟ್ಯಾಂತರ ತೆರಿಗೆ ಪಾವತಿದಾರರಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಒಂದು ವೇಳೆ ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಇನ್ಮುಂದೆ ನೀವು ಕೇವಲ ಶೇ.5ರಷ್ಟು ತೆರಿಗೆ ಮಾತ್ರ ಪಾವತಿಸಬೇಕಾಗುತ್ತದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸವರ್ಷದಂದು ದೇಶದ ನಾಗರಿಕರಿಗೆ ದೊಡ್ಡ ಉಡುಗೊರೆಯೊಂದನ್ನೇ ನೀಡಿದ್ದಾರೆ.
ITR Login: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020 ರ ಕೇಂದ್ರ ಬಜೆಟ್ನಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ, ಇದರಲ್ಲಿ ವ್ಯಕ್ತಿಗಳು ಮತ್ತು HUF ಗಳು (ಹಿಂದೂ ಅವಿಭಜಿತ ಕುಟುಂಬಗಳು) ವಿವಿಧ ವಿಭಾಗಗಳ ಅಡಿಯಲ್ಲಿ ಕಡಿತಗಳನ್ನು ಕ್ಲೈಮ್ ಮಾಡದೆ ಕಡಿಮೆ ದರದಲ್ಲಿ ತೆರಿಗೆ ಪಾವತಿಸುವ ಆಯ್ಕೆ ಇದೆ. ಹಳೆಯ ತೆರಿಗೆ ಪದ್ಧತಿ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ದರಗಳು ವಿಭಿನ್ನವಾಗಿವೆ.
ನೀವು ವಾರ್ಷಿಕ 5 ಲಕ್ಷ ಒಳಗೆ ಆದಾಯ ಗಳಿಸುತ್ತಿದ್ದಾರೆ. ನೀವು ತೆರಿಗೆಗೆ ಒಳಪಡುವುದಿಲ್ಲ. ಅದೇ ನಿಮ್ಮ ಆದಾಯ ₹5 ರಿಂದ ₹10 ಆಗಿದ್ದರೆ ನೀವು ಎಚ್ಚರದಿಂದ ಇರಬೇಕು. ಯಾಕೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
Budget 2022: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಮಂಗಳವಾರ ದೇಶದ ಸಾಮಾನ್ಯ ಬಜೆಟ್ (Budget 2022-23) ಮಂಡಿಸಲಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೇಶ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಪ್ರತಿ ಬಾರಿಗಿಂತ ಈ ಬಜೆಟ್ನಲ್ಲಿ ಸರ್ಕಾರದ ಮುಂದೆ ಹೆಚ್ಚಿನ ಸವಾಲುಗಳಿವೆ.
Budget 2021: 2021ರ ಕೇಂದ್ರ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ನಲ್ಲಿ ಸರ್ಕಾರ ಆದಾಯ ತೆರಿಗೆಯ ಸ್ಲ್ಯಾಬ್ನಲ್ಲಿ(income tax slab) ಯಾವುದೇ ಬದಲಾವಣೆ ಮಾಡಿಲ್ಲ. ಆದಾಯ ತೆರಿಗೆ ಸ್ಲ್ಯಾಬ್ ಯಥಾ ರೀತಿ ಮುಂದುವರೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.