india vs bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಈ ಪಂದ್ಯ ಆರಂಭಕ್ಕೂ ಮುನ್ನ ಕಾನ್ಪುರ ಅಭಿಮಾನಿಗಳ ಮನ ಕಲಕುವ ಸುದ್ದಿಯೊಂದು ನಡೆದಿದೆ. ವರದಿಗಳ ಪ್ರಕಾರ, ಈಗ ಕಾನ್ಪುರದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವುದಿಲ್ಲ.
IND vs BAN 2nd Test: ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ರಾಹುಲ್ ಹೆಚ್ಚು ಹೊತ್ತು ಕ್ರೀಸ್ ನಲ್ಲಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್ನಲ್ಲಿ 16 ರನ್ ಗಳಿಸಿದ ನಂತರ ರಾಹುಲ್ ಎರಡನೇ ಇನ್ನಿಂಗ್ಸ್ನಲ್ಲಿ ಅಜೇಯ 22 ರನ್ ಗಳಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಪುರ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಹೊರಗಿಡುವ ಸಾಧ್ಯತೆ ಇದೆಯಂತೆ.
KL Rahul : ಬಾಂಗ್ಲಾದೇಶದ ವಿರುದ್ಧ 2-0 ಸ್ವೀಪ್ ಭಾರತದ ಟೆಸ್ಟ್ ನಾಯಕನಾಗಿ ಕೆಎಲ್ ರಾಹುಲ್ ಅವರ ಮೊದಲ ಸರಣಿಯನ್ನು ಗೆದ್ದು ಬಿಗಿದ್ದರೆ. ಆದರೆ ಈ ಸರಣಿಯಲ್ಲಿ ಕ್ಯಾಪ್ಟನ್ ರಾಹುಲ್ ಪ್ರದರ್ಶನವು ಕಳಪೆಯಾಗಿತ್ತು.
Ravichandran Ashwin : ಟೀಂ ಇಂಡಿಯಾದ ಅನುಭವಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಢಾಕಾದಲ್ಲಿ ಅದ್ಭುತ ಪ್ರದರ್ಶನ ನೀಡಿ, ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಬಿಗಿದೆ.
IND vs BAN 2nd Test : ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ 'ಫ್ಲಾಪ್-ಶೋ' ಮುಂದುವರೆದಿದೆ. ರಾಹುಲ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ, ಆದರೆ ಅವರ ಕಳಪೆ ಪ್ರದರ್ಶನ ಮುಂದುವರೆದಿರುವುದು ಟೀಕೆಗೆ ಗುರಿಯಾಗಿದೆ.
IND vs BAN 2nd Test Playing 11 : ಟೀಂ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್-11 ನಿಂದ ಕೈಬಿಡಲಾಗಿದೆ.
IND vs BAN, 2nd Test : ಟೀಂ ಇಂಡಿಯಾ ಸ್ಟಾರ್ ಬೌಲರ್ ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ಇಂದು ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬಾಂಗ್ಲಾದೇಶವನ್ನು 227 ರನ್ಗಳಿಗೆ ಆಲೌಟ್ ಮಾಡಿ ಮಿಂಚಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.