IND vs ENG 2nd Test: ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಅಪರೂಪದ ಸಾಧನೆ ಮಾಡಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಲಾಲ್ ಅಮರನಾಥ್ ಅವರ 72 ವರ್ಷಗಳ ಹಳೆಯ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
India vs England, 2nd Test Live: ಶುಕ್ರವಾರ ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ಶನಿವಾರ(ಫೆ.3) 2ನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು.
Rohith Sharma Bollywood Movie: ಟೀಂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಹಾಗೂ ನಾಯಕ ರೋಹಿತ್ ಶರ್ಮಾ ಈ ಹಿಂದೆ ಬಾಲಿವುಡ್ ಚೊತ್ರವೊಂದರಲ್ಲಿ ನಟಿಸಿದ್ದರಂತೆ.. ಇದೀಗ ಆ ಸಿನಿಮಾ ಯಾವುದು.. ರೋಹಿತ್ ಪಾತ್ರವೇನಾಗಿತ್ತು ಎನ್ನುವುದರ ಮಾಹಿತಿ ಹೊರಬಿದ್ದಿದೆ..
India vs. England Cricket Match Review 1st Test:ಭಾರತ ಟೆಸ್ಟ್ ತಂಡದ ಪ್ಲೇಯಿಂಗ್ ಹನ್ನೊಂದರಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಇನ್ನು ಮುಂದೆ ಸ್ಥಾನ ಪಡೆಯುತ್ತಾರೆ ಎಂದು ಹೇಳುವುದು ಸಾಧ್ಯವಿಲ್ಲ. ಇವರು ತಮ್ಮ ಕೊನೆಯ 11 ಟೆಸ್ಟ್ ಇನ್ನಿಂಗ್ಸ್ಗಳಲ್ಲಿ ಒಮ್ಮೆಯೂ 40 ರನ್ಗಳ ಗಡಿ ದಾಟಿಯೇ ಇಲ್ಲ.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Rajat Patidar to Replace Virat Kohli: First Two Tests vs. England: ಭಾರತ ತಂಡದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡುವುದಿಲ್ಲ. ಆದರೆ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ರಜತ್ ಪಾಟಿದಾರ್ ಆಡುವುದು ಖಚಿತವಾಗಿದೆ.
IND vs ENG: ಕೆಎಸ್ ಭರತ್ ಇಂಗ್ಲೆಂಡ್ ಲಯನ್ಸ್ ವಿರುದ್ಧ 116* ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದಲ್ಲದೇ ಸಾಯಿ ಸುದರ್ಶನ್ 97 ರನ್ ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ನೆರವಾದರು.
Mohammed Shami: ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದ ವೇಗ ಬೌಲರ್ ಮಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Virat Kohli: 2023ರಲ್ಲಿ ಭಾರತದ ರನ್ ಮೆಷನ್ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮುರಿದರು. ಇದರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಏಕದಿನ ಶತಕಗಳನ್ನು ಹಿಂದಿಕ್ಕಿದ ದಾಖಲೆ ಕೂಡ ಸೇರಿದೆ.
Kuldeep Yadav On Rohit Sharma : 2023ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಅದ್ಭುತ ಗೆಲುವು ದಾಖಲಿಸಿದೆ. ಸ್ಪಿನ್ ಮಾಸ್ಟರ್ ಕುಲದೀಪ್ ಯಾದವ್ ಕೂಡ ಕೊಡುಗೆ ನೀಡಿದ್ದಾರೆ. ಆದರೆ ಪಂದ್ಯ ಗೆದ್ದ ನಂತರ ಕುಲದೀಪ್ ರೋಹಿತ್ ಶರ್ಮಾ ಮಾಡಿದ ದೊಡ್ಡ ತಪ್ಪನ್ನು ತೆರೆದಿಟ್ಟರು.
Wasim Akram On Team India Bowlers : ಲಕ್ನೋದ ಇಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ರೋಚಕ ಪಂದ್ಯ ನಡೆದಿದ್ದು, ಇದರಲ್ಲಿ ಟೀಮ್ ಇಂಡಿಯಾದ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
India vs England Live Score World Cup 2023: ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 229 ರನ್ ಗಳಿಸಲಷ್ಟೇ ಶಕ್ತವಾಯಿತು. ಇನ್ನು ನಾಯಕ ರೋಹಿತ್ ಶರ್ಮಾ 87 ರನ್’ಗಳ ಗರಿಷ್ಠ ಕೊಡುಗೆ ನೀಡಿದರು.
India vs England Match : 2023ರ ಐಸಿಸಿ ಏಕದಿನ ವಿಶ್ವಕಪ್ಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ನಡುವೆ ಅಭ್ಯಾಸ ಪಂದ್ಯ ನಡೆಯಬೇಕಿತ್ತು. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಬೇಕಿತ್ತು ಆದರೆ ಇದೀಗ ಪಂದ್ಯವನ್ನು ರದ್ದುಗೊಳಿಸಲಾಯಿತು.
20 World Cup 2023 : ಭಾರತ ಪುರುಷರ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಹಾಗೆ, ಭಾರತೀಯ ಮಹಿಳಾ ತಂಡವು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 2023 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆಡುತ್ತಿದೆ.
Women's World Cup 2023: ಇಂಗ್ಲೆಂಡ್ ಮಹಿಳೆಯರು ಎರಡು ಪಂದ್ಯಗಳಿಂದ ನಾಲ್ಕು ಅಂಕಗಳು ಮತ್ತು +2.497 ರನ್-ರೇಟ್ನೊಂದಿಗೆ ಗ್ರೂಪ್ ಬಿ ಪಾಯಿಂಟ್ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ. ಮತ್ತೊಂದೆಡೆ, ಭಾರತ ಮಹಿಳಾ ತಂಡವು ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೀಂ ಇಂಡಿಯಾದ ರನ್ ರೇಟ್ +0.590 ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.