ICC World Cup 2023 : ಸದ್ಯ ಭಾರತದಲ್ಲಿ ಕ್ರಿಕೆಟ್ ಜ್ವರ ಆವರಿಸಿದೆ. ವಿಶ್ವಕಪ್ 2023 ಸದ್ದು ದೇಶದ ಮೂಲೆ ಮೂಲೆಯಿಂದಲೂ ಕೇಳಿ ಬರುತ್ತಿದೆ. ಇದರ ನಡುವೆ ನಟಿಯೊಬ್ಬಳು ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲೆಯಾಗಿ ಬೀಚ್ನಲ್ಲಿ ನಡೆದಾಡುವುದಾಗಿ ಓಪನ್ ಆಫರ್ ನೀಡಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ ನೋಡಿ..
Ind vs NZ Live : ನ್ಯೂಜಿಲೆಂಡ್ ವಿರುದ್ಧದ ಏಕದಿನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ವಾಂಖೆಡೆ ಸ್ಟೇಡಿಯಂ ತಲ್ಲಣಗೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಆಯ್ದುಕೊಂಡ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕ ಭಾರತಕ್ಕೆ ಬೃಹತ್ ಸ್ಕೋರ್ ನೀಡಿತು.
IND vs NZ Predictions: ಕಳೆದ ಎರಡು ವಿಶ್ವಕಪ್ಗಳಲ್ಲಿ ನ್ಯೂಜಿಲೆಂಡ್ ಫೈನಲ್ ತಲುಪಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಎನಿಸಿಕೊಂಡಿದೆ. ಈ ಪಂದ್ಯದ ಬಗ್ಗೆ ಹಲವರು ಭವಿಷ್ಯ ನುಡಿದಿದ್ದಾರೆ.
Team India Playing 11 for Semi Final: ಟೀಮ್ ಇಂಡಿಯಾದ ಪ್ಲೇಯಿಂಗ್ 11 ಬಹುತೇಕ ಮೊದಲೇ ಖಚಿತವಾಗಿದ್ದು, ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ರೋಹಿತ್ ಶರ್ಮಾ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.
ICC Cricket World Cup 2023 Semifinal:ಸೆಮಿಫೈನಲ್ ಮತ್ತು ಫೈನಲ್ ಎರಡಕ್ಕೂ 'ರಿಸರ್ವ್ ಡೇಸ್' ನಿಯಮವನ್ನು ನಿಗದಿ ಮಾಡಲಾಗಿದೆ ಎಂದು ಐಸಿಸಿ ಪ್ರಕಟಿಸಿದೆ. ಈ ನಿಯಮ ಏನು ಹೇಳುತ್ತದೆ.
ICC Cricket World Cup 2023 Semifinal: ಐಸಿಸಿ ಕ್ರಿಕೆಟ್ ವಿಶ್ವಕಪ್ ನ ಮೊದಲ ಸೆಮಿಫೈನಲ್ ನಾಳೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯಾವಳಿಗಾಗಿ ಒಟ್ಟಾರೆ 83 ಕೋಟಿ ರೂ ( $10 ಮಿಲಿಯನ್) ಘೋಷಿಸಲಾಗಿದೆ.
ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ
5 ವಿಕೆಟ್ ಕಬಳಿಸಿ ಮಹಮದ್ ಶಮಿ ಜಾದೂ!
ಮೊದಲ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಮುರಿದ ಶಮಿ
ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ 3ನೇ ಬೌಲರ್
ಏಕದಿನ ವಿಶ್ವಕಪ್ನಲ್ಲಿ ದಾಖಲೆ ಬರೆದ ಮೊಹಮ್ಮದ್
ಮೊದಲ ಸ್ಥಾನದಲ್ಲಿ ಜಾಹೀರ್ ಖಾನ್, 2ನೇ ಸ್ಥಾನದಲ್ಲಿ ಜಾವಗಲ್ ಶ್ರೀನಾಥ್
ಮೂರರಿಂದ 4ನೇ ಸ್ಥಾನಕ್ಕೆ ಕುಸಿದ ಅನಿಲ್ ಕುಂಬ್ಳೆ
Shubman Gill : ಅಹಮದಾಬಾದ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಭಾರತ ತಂಡವು ದಾಖಲೆಯ ಅಂತರದಿಂದ ಗೆದ್ದುಬಿಗಿದೆ. ಇದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Team India won T20I series against New Zealand: ಇನ್ನೊಂದೆಡೆ ಭಾರತ ತಂಡದ ಸೂಪರ್ ಸ್ಟಾರ್ ಓಪನರ್ ಶುಭಮನ್ ಗಿಲ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಬ್ಬರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಗಿಲ್ 63 ಎಸೆತಕ್ಕೆ 126 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 12 ಫೋರ್, 7 ಸಿಕ್ಸ್ ಸೇರಿದೆ. ಇದು ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕವಾಗಿದೆ.
IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ.
India vs New Zealand 3rd T20, Pitch Report : ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಟಿ 20 ಪಂದ್ಯವನ್ನು ಅಹಮದಾಬಾದ್ನಲ್ಲಿ ಆಡಲಿದೆ. ಇಂದು ಸಂಜೆ ಪಂದ್ಯ ನಡೆಯಲಿದೆ.
India vs New Zealand 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಇಂದು ಸಂಜೆ 7:00 ಗಂಟೆಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಯಾವ ತಂಡ ಗೆಲ್ಲುತ್ತದೆಯೋ ಆ ತಂಡ ಟಿ20 ಸರಣಿಯನ್ನು ಗೆಲ್ಲಲಿದೆ.
India vs New Zealand 3rd T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಶುಭಮನ್ ಗಿಲ್ ಕಳಪೆಯಾಗಿ ಸೋತಿದ್ದಾರೆ. ಅವರ ಬ್ಯಾಟ್ನಿಂದ ರನ್ಗಳನ್ನು ಪಡೆಯುವುದು ಕಷ್ಟಕರವಾಗಿದೆ. ಕಿವೀಸ್ ತಂಡದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ರನ್, ಎರಡನೇ ಟಿ20 ಪಂದ್ಯದಲ್ಲಿ 11 ರನ್ ಗಳಿಸಿದರು. ನ್ಯೂಜಿಲೆಂಡ್ ಹೊರತುಪಡಿಸಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶುಭಮನ್ ಗಿಲ್ ವಿಫಲರಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮೂರನೇ ಟಿ20 ಪಂದ್ಯದಿಂದ ಹೊರಗಿಡಬಹುದು.
Yuzvendra Chahal Record : ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ T20 ಸರಣಿಯ ಎರಡನೇ ಪಂದ್ಯ ಲಕ್ನೋದಲ್ಲಿ ನಡೆಯಿತು. ಈ ಪಂದ್ಯದಲ್ಲಿ, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಆಡುವ ಅವಕಾಶವನ್ನು ಪಡೆದರು. ಅವರು ಸರಣಿಯ ಮೊದಲ ಪಂದ್ಯದಲ್ಲಿ ಪ್ಲೇಯಿಂಗ್ 11 ರ ಭಾಗವಾಗಲು ಸಾಧ್ಯವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.