CWG 2022: Ind Vs Pak - ಕಾಮನ್ವೆಲ್ತ್ ಕ್ರೀಡಾಕೂಟ 2022ರಲ್ಲಿ ಇಂದು ಭಾರತ ಮತ್ತು ಪಾಕ್ ಮಹಿಳಾ ತಂಡಗಳ ನಡುವೆ ನಡೆಯುತ್ತಿದ್ದ ಪಂದ್ಯ ಮುಕ್ತಾಯಗೊಂಡಿದೆ. ಈ ಪಂದ್ಯದಲ್ಲಿ ಭಾರತೀಯ ವನಿತಯರ ತಂಡ ಏಕಪಕ್ಷೀಯ ಶೈಲಿಯಲ್ಲಿ ಪಾಕ್ ತಂಡವನ್ನು ಸದೆಬಡಿದಿದೆ.
ಯುನೈಟೆಡ್ ಕಿಂಗ್ಡಂನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಹಿಳಾ ಕ್ರಿಕೆಟ್ ತಂಡಗಳು ಜುಲೈ 31 ರಂದು ಮುಖಾಮುಖಿಯಾಗಲಿವೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಾಣಿಸಿಕೊಳ್ಳಲಿದೆ. 24 ವರ್ಷಗಳ ನಂತರ ಕಾಮನ್ವೆಲ್ತ್ ಗೇಮ್ಸ್ಗೆ ಕ್ರಿಕೆಟ್ ಸೇರ್ಪಡೆಯಾಗಿದೆ. ಈ ಬಾರಿ ಮಹಿಳಾ ಕ್ರಿಕೆಟ್ಗೆ ಮಾತ್ರ ಅವಕಾಶ ಸಿಕ್ಕಿದ್ದು ಇದೇ ಮೊದಲು.
ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಪ್ರತಿಯೊಂದು ಪಂದ್ಯವೂ ಶ್ರೇಷ್ಠ ಪಂದ್ಯಕ್ಕಿಂತ ಕಡಿಮೆಯಿಲ್ಲ. ಆದ್ರೆ, ಈಗ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಜುಲೈ 31 ರಂದು, ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವೆ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಕೂಡ ಪಾಕಿಸ್ತಾನ ತಂಡವನ್ನು ಪ್ರಕಟಿಸಿದೆ.
ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯ(ICC Women's World Cup 2022)ದಲ್ಲಿ ಸ್ಮೃತಿ ಈ ಸಾಧನೆ ಮಾಡಿದ್ದಾರೆ. 52ರನ್ ಗಳಿಸಿ ಆಡುತ್ತಿದ್ದ ಭರವಸೆಯ ಆಟಗಾರ್ತಿ ಇದೀಗ ಪೆವಿಲಿಯನ್ ಸೇರಿದ್ದಾರೆ.
T20 World Cup 2022: ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತ ಮತ್ತು ಪಂದ್ಯಾವಳಿಯ ಮೊದಲ 6 ದಿನಗಳು ಅಂದರೆ ಅಕ್ಟೋಬರ್ 16 ರಿಂದ ಅಕ್ಟೋಬರ್ 21 ರವರೆಗೆ ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯಗಳನ್ನು ಆಡಲಾಗುತ್ತದೆ. ಅದರ ನಂತರ ಸೂಪರ್ 12 ರ ಪಂದ್ಯಗಳು ಅಕ್ಟೋಬರ್ 22 ರಿಂದ ಪ್ರಾರಂಭವಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.