ಪಾಕಿಸ್ತಾನ ವಿರುದ್ಧದ ಈ ಅಮೋಘ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದಾರೆ. ಹಾಗೆ, ಪ್ಲೇಯಿಂಗ್ 11 ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.
ಪ್ರಸ್ತುತ ಏಷ್ಯಾಕಪ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಅವರು ಋತುವಿನಲ್ಲಿ ಅಜೇಯರಾಗಿದ್ದಾರೆ. ಗುಂಪು ಹಂತದಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದಾರೆ.
ಏಷ್ಯಾಕಪ್ನಲ್ಲಿ ಯುಜ್ವೇಂದ್ರ ಚಹಾಲ್ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನ ವಿರುದ್ಧದ ಸೂಪರ್-4ರ ಪಂದ್ಯಕ್ಕೆ ಚಹಾಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತದಲ್ಲಿ ಭಾನುವಾರ, ಸೆಪ್ಟೆಂಬರ್ 4 ರಂದು ನಡೆಯಲಿದೆ. ಹಾಗೆ, ಈ ಎರಡೂ ತಂಡಗಳು ಫೈನಲ್ನಲ್ಲಿ ಸೆಣಸಬಹುದು. ಹೇಗೆ? ಅಂತ ಈ ಕೆಳೆಗೆ ನೋಡಿ
ಕೊಹ್ಲಿ ನಾಯಕತ್ವ ತೊರೆದ ನಂತರ ಶರ್ಮಾ ಟಿ20 ನಾಯಕತ್ವ ವಹಿಸಿಕೊಂಡರು. ಅವರು 37 ಪಂದ್ಯಗಳಲ್ಲಿ 31 ಪಂದ್ಯಗಳನ್ನು ಗೆದ್ದಿದ್ದಾರೆ, ಆದರೆ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ 30 ಗೆಲುವುಗಳನ್ನು ಗೆದ್ದಿದ್ದರು.
ಟೀಂ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳಿಗೆ ಭಾರಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ದಂಡ ವಿಧಿಸಿದೆ. ಹೌದು, ಈ ಎರಡು ತಂಡಗಳ ಮೇಲೆ ಸ್ಲೋ-ಓವರ್ರೇಟ್ ಆಪಾದನೆ ಪ್ರಕಾರ ದಂಡವಿಧಿಸಿದೆ.
ಇನ್ನು ಮತ್ತೊಂದು ಪಂದ್ಯ ನಡೆಯಲಿದೆ. ಕಳೆದ ದಿನದ ಪಂದ್ಯ ವೀಕ್ಷಿಸಲು ಸಾಧ್ಯವಾಗದೆ ನಿರಾಶೆಗೊಂಡಿದ್ದ ಜನರು ಮತ್ತೆ ನಡೆಯಲಿರುವ ಆಟವನ್ನು ನೋಡಬಹುದು. ಇದಕ್ಕೆ ಯಾವುದೇ ಹಣವನ್ನು ಪಾವತಿಸುವ ಅವಶ್ಯಕತೆಯಿಲ್ಲ.
ಏಷ್ಯಾಕಪ್ 2022 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಪಾಕಿಸ್ತಾನ ನೀಡಿದ 148 ರನ್ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡ ವಿರಾಟ್ ಕೊಹ್ಲಿ 35 ಹಾಗೂ ಹಾರ್ದಿಕ್ ಪಾಂಡ್ಯಾ ಆಜೇಯ 33 ಆಲ್ರೌಂಡ್ ಪ್ರದರ್ಶನದ ನೆರವಿನಿಂದ 19.5 ಓವರ್ನಲ್ಲಿ 148 ರನ್ ಗಳಿಸಿ 5 ವಿಕೆಟ್ಗಳ ರೋಚಕ ಜಯ ಸಾಧಿಸಿತು.
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಔಟಾದ ನಂತರ, ಫಖರ್ ಜಮಾನ್ ಬ್ಯಾಟಿಂಗ್ಗೆ ಬಂದು 2 ಬೌಂಡರಿಗಳನ್ನು ಬಾರಿಸುವ ಮೂಲಕ ತಮ್ಮ ಲಯದಲ್ಲಿದ್ದರು ಎಂದು ತೋರಿಸಿದರು. ಆದರೆ ಅವೇಶ್ ಖಾನ್ ಆರನೇ ಓವರ್ನ ನಾಲ್ಕನೇ ಎಸೆತದಲ್ಲಿ ಅವರನ್ನು ಪೆವಿಲಿಯನ್ ಗೆ ಮರಳುವಂತೆ ಮಾಡಿದರು.
IND vs PAK Asia Cup 2022: ಬಹು ನಿರೀಕ್ಷಿತ ಏಷ್ಯಾ ಕಪ್ 2022ರ ತನ್ನ ಮೊದಲ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಕ ಎದುರಾಳಿ ತಂಡವಾದ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಮಣಿಸಿದೆ. ಈ ಪಂದ್ಯದ ಗೆಲುವಿನೊಂದಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.