ಯುನೈಟೆಡ್ ಕಿಂಗ್ಡಂನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಹಿಳಾ ಕ್ರಿಕೆಟ್ ತಂಡಗಳು ಜುಲೈ 31 ರಂದು ಮುಖಾಮುಖಿಯಾಗಲಿವೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಾಣಿಸಿಕೊಳ್ಳಲಿದೆ. 24 ವರ್ಷಗಳ ನಂತರ ಕಾಮನ್ವೆಲ್ತ್ ಗೇಮ್ಸ್ಗೆ ಕ್ರಿಕೆಟ್ ಸೇರ್ಪಡೆಯಾಗಿದೆ. ಈ ಬಾರಿ ಮಹಿಳಾ ಕ್ರಿಕೆಟ್ಗೆ ಮಾತ್ರ ಅವಕಾಶ ಸಿಕ್ಕಿದ್ದು ಇದೇ ಮೊದಲು.
ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಪ್ರತಿಯೊಂದು ಪಂದ್ಯವೂ ಶ್ರೇಷ್ಠ ಪಂದ್ಯಕ್ಕಿಂತ ಕಡಿಮೆಯಿಲ್ಲ. ಆದ್ರೆ, ಈಗ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಜುಲೈ 31 ರಂದು, ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವೆ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಕೂಡ ಪಾಕಿಸ್ತಾನ ತಂಡವನ್ನು ಪ್ರಕಟಿಸಿದೆ.
ಈ ವರ್ಷ ಏಷ್ಯಾಕಪ್ನಲ್ಲಿ ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದ್ದು, ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಮತ್ತು ಭಾರತದ ಉಮ್ರಾನ್ ಮಲಿಕ್ ಮುಖಾಮುಖಿಯಾಗಬಹುದು.
T20 World Cup 2022: ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತ ಮತ್ತು ಪಂದ್ಯಾವಳಿಯ ಮೊದಲ 6 ದಿನಗಳು ಅಂದರೆ ಅಕ್ಟೋಬರ್ 16 ರಿಂದ ಅಕ್ಟೋಬರ್ 21 ರವರೆಗೆ ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯಗಳನ್ನು ಆಡಲಾಗುತ್ತದೆ. ಅದರ ನಂತರ ಸೂಪರ್ 12 ರ ಪಂದ್ಯಗಳು ಅಕ್ಟೋಬರ್ 22 ರಿಂದ ಪ್ರಾರಂಭವಾಗುತ್ತವೆ.
ಪಾಕಿಸ್ತಾನ ಕಬಡ್ಡಿ ಫೆಡರೇಷನ್ (PKF) ಕಾರ್ಯದರ್ಶಿ ರಾಣಾ ಮೊಹಮ್ಮದ್ ಸರ್ವರ್ ಈ ಕುರಿತು ಶನಿವಾರ ಮಾಹಿತಿ ನೀಡಿದ್ದು. ಮಾರ್ಚ್ನಲ್ಲಿ ಕರ್ತಾರ್ಪುರ ಕಾರಿಡಾರ್ನಲ್ಲಿ ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡಲು ಎರಡೂ ದೇಶಗಳು ಸಿದ್ಧವಾಗಿವೆ ಎಂದು ಅವರು ಹೇಳಿದರು.
ಭಾರತದ ವಿರುದ್ಧ ಪಾಕಿಸ್ತಾನ ತಂಡವು ಅಮೋಘ ಗೆಲುವು ಸಾಧಿಸುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆಯೇ ಅಳಲು ಶುರು ಮಾಡಿದ್ದಾರೆ.
T20 World Cup: 2021 ರ ಟಿ 20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತ ನಂತರ ಟೀಂ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿದೆ. ವಾಸ್ತವವಾಗಿ, ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಗಾಯಗೊಂಡರು.
India vs Pakistan: ಭಾರತ-ಪಾಕಿಸ್ತಾನ ತಂಡಗಳ ನಡುವೆ ಇಂದು ನಡೆಯಬೇಕಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನವೇ ಪಾಕ್ ತಂಡದ ಮಾಹಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಷೀದ್ ಲತೀಫ್ ಗೆಲುವಿನ ತಂಡದ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ.
India Vs Pakistan: ಇಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ (Dubai International Satadium) ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಾ ಪಂದ್ಯ ನಡೆಯಲಿದೆ. ಟಿ20 ವಿಶ್ವಕಪ್ನಲ್ಲಿ ಭಾರತವನ್ನು ಸೋಲಿಸಲು ಪಾಕಿಸ್ತಾನಕ್ಕೆ ಇದುವರೆಗೆ ಸಾಧ್ಯವಾಗಿಲ್ಲ. ಭಾರತದ ಅನೇಕ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು IND VS PAK ಪಂದ್ಯದ ಬಗ್ಗೆ ಉತ್ಸುಕರಾಗಿದ್ದು, ಗ್ರಾಹಕರಿಗೆ ಭಾರಿ ರಿಯಾಯಿತಿಗಳನ್ನು (Restaurents Gave Discounts) ನೀಡುತ್ತಿವೆ.
Pakistan Team Squad Against India in T20 World Cup 2021:ಐಸಿಸಿ ಟಿ20 ವಿಶ್ವಕಪ್ನಲ್ಲಿ ಅಮೋಘ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಇಂದು ಮುಂಜಾನೆ ಪಾಕಿಸ್ತಾನ ಭಾರತದ ವಿರುದ್ಧ ತನ್ನ ತಂಡವನ್ನು ಘೋಷಿಸಿದೆ.
ಭಾರತ - ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈಗ ವಿಶ್ವ ಹಿಂದೂ ಪರಿಷತ್ ಕೂಡ ಈ ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದೆ.
T20 World Cup 2021: ಐಪಿಎಲ್ ನಂತರ ಟಿ 20 ವಿಶ್ವಕಪ್ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯ ಎಂದರೆ ಸಾಮಾನ್ಯಕ್ಕಿಂತ ಕೊಂಚ ಹೆಚ್ಚಿನ ಕುತೂಹಲವೇ ಇರಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಪಾಕಿಸ್ತಾನದ ವಿರುದ್ಧ ಭಾರತದ ದಾಖಲೆ ತುಂಬಾ ಚೆನ್ನಾಗಿದೆ. ಟಿ 20 ವಿಶ್ವಕಪ್ನಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಐದು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. ಈ ಮಹತ್ವದ ಪಂದ್ಯದಲ್ಲಿ, ಭಾರತ ತನ್ನ ಬಲಿಷ್ಠ ಪ್ಲೇಯಿಂಗ್ XI ನೊಂದಿಗೆ ಬರುತ್ತದೆ. ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾದ ಪ್ಲೇಯಿಂಗ್ XI ಹೇಗಿರಲಿದೆ ಎಂಬುದನ್ನು ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.