IND vs SL: ಟಿ20 ವಿಶ್ವಕಪ್ ಗೆದ್ದ ಭಾರತ, ಜಿಂಬಾಬ್ವೆ ವಿರುದ್ಧ ಪಂದ್ಯ ವಶಪಡಿಸಿಕೊಂಡು ಮತ್ತೊಂದು ಪ್ರವಾಸಕ್ಕೆ ಸಜ್ಜಾಗಿದೆ. ಇನ್ನು ಹತ್ತು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಆರಂಭವಾಗಲಿದ್ದು, ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಇನ್ನಞು ಕೇವಲ ಎಲವೇ ದಿನಗಳು ಬಾಕಿ ಇದ್ದರು ಟೀಂ ಇಂಡಿಯಾದ ಪ್ಲೇಯಿಂಗ್ XI ಫೈನಲ್ ಆಗುವಲ್ಲಿ ತಡ ಆಗುತ್ತಿದೆ. ಅದಕ್ಕೆ ಕಾರನ ರೋಹಿತ್ ಶರ್ಮಾ..!
IND vs SL: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಕೇವಲ ಮೂರು ದಿನಗಳಲ್ಲಿ ಶ್ರೀಲಂಕಾವನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿಸಿತು. ಈಗ ಎರಡನೇ ಟೆಸ್ಟ್ನಲ್ಲಿ ರೋಹಿತ್ ಇನ್ನಷ್ಟು ಬಲಿಷ್ಠವಾದ ನಡೆಗಳನ್ನು ಮಾಡಬಹುದು.
ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಇವರಿಬ್ಬರಿಂದಾಗಿ ಒಬ್ಬ ಆಟಗಾರನ ವೃತ್ತಿಜೀವನ ಹಾಳಾಗುತ್ತಿದೆ. ಬೆಂಚ್ನಲ್ಲಿಯೇ ಈ ಆಟಗಾರನ ವೃತ್ತಿಜೀವನವನ್ನು ಅಂತ್ಯಗೊಳಿಸಲಾಗುತ್ತಿದೆ.
ಹಿಟ್ ಮ್ಯಾನ್ ರೋಹಿತ್ ಶರ್ಮಾ ಈಗ ಟೆಸ್ಟ್ ನಾಯಕನಾಗಿ ಮೊದಲ ಬಾರಿಗೆ ಶ್ರೀಲಂಕಾ ವಿರುದ್ಧ ಆಡಲಿದ್ದಾರೆ. ರೋಹಿತ್ ತಂಡದಲ್ಲಿ ಹಲವು ಆಟಗಾರರನ್ನು ಬದಲಾಯಿಸಿದ್ದಾರೆ. ಆದರೆ ಅನುಭವಿ ಕ್ರಿಕೆಟಿಗನೊಬ್ಬ ರೋಹಿತ್ ನಾಯಕತ್ವದಲ್ಲಿ ತಂಡಕ್ಕೆ ಮರಳುವುದು ಅಸಾಧ್ಯವೆಂದೇ ಹೇಳಲಾಗುತ್ತಿದೆ.
IND vs SL: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡದ ಮತ್ತೊಂದು ದೊಡ್ಡ ಸಮಸ್ಯೆ ಬಗೆಹರಿದಿದೆ. ವಾಸ್ತವವಾಗಿ, ಭಾರತ ಈಗ ಮಧ್ಯಮ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಗಿಂತ ಬಲಿಷ್ಠ ಬ್ಯಾಟ್ಸ್ಮನ್ನನ್ನು ಪಡೆದಿದೆ.
IND vs SL: ಶ್ರೀಲಂಕಾ ಸರಣಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ 100 ನೇ ಟೆಸ್ಟ್ ಆಡಲಿದ್ದಾರೆ. ಆದರೆ ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರಿ ಹಿನ್ನಡೆ ಅನುಭವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.