Rahkeem Cornwall: ವೆಸ್ಟ್ ಇಂಡೀಸ್ ನ ರಹಕೀಮ್ ಕಾರ್ನ್ವಾಲ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದೈತ್ಯ ಆಟಗಾರ ಎಂದು ಕರೆಯಲ್ಪಟ್ಟಿದ್ದಾರೆ. ಆದರೆ ಡೊಮಿನಿಕಾದ ಶಾಖ ಮತ್ತು ತೇವಾಂಶವನ್ನು ತಡೆದುಕೊಳ್ಳಲು ಆತನಿಂದ ಸಾಧ್ಯವಾಗುತ್ತಿಲ್ಲ.
IND vs WI, Rohit Sharma Century: ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಅವರ ಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ್ದಾರೆ.
R Ashwin Records : ಟೀಂ ಇಂಡಿಯಾದ ಸಕ್ರಿಯ ಆಟಗಾರರ ಪಟ್ಟಿಯಲ್ಲಿ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.
IND vs WI, 2023: ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಬಿಸಿಸಿಐನ ಆಯ್ಕೆ ಸಮಿತಿ ಮ್ಯಾಚ್ ವಿನ್ನರ್ ಆಟಗಾರನನ್ನೇ ಕೈ ಬಿಟ್ಟಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಈ ಆಟಗಾರನನ್ನು ಆಯ್ಕೆ ಮಾಡಡಿರುವ ನಿರ್ಧಾರದಿಂದ ಟೀಂ ಇಂಡಿಯಾ ನಷ್ಟ ಅನುಭವಿಸಬೇಕಾಗುತ್ತದೆ.
Yashasvi Jaiswal: ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುವುದು ಬಹುತೇಕ ಖಚಿತ. ಈ ಆಟಗಾರನಿಗೆ 3ನೇ ಸ್ಥಾನದಲ್ಲಿ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.
IND vs WI, 1st Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಸುಲಭವಲ್ಲ. ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ಲೇಯಿಂಗ್ XI ಹೇಗಿರಲಿದೆ ಎಂದು ನೋಡೋಣ.
Indian Team: ಭಾರತದ ಸ್ಫೋಟಕ ಬ್ಯಾಟ್ಸ್ಮನ್ನ ಭವಿಷ್ಯ ತೆರೆದುಕೊಳ್ಳಬಹುದು. ಜುಲೈ 12 ರಂದು ವೆಸ್ಟ್ ಇಂಡೀಸ್ ವಿರುದ್ಧ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈ ಆಟಗಾರನನ್ನು ಟೆಸ್ಟ್ ಓಪನರ್ ಮಾಡಬಹುದು. ಈ ಬ್ಯಾಟ್ಸ್ಮನ್ ಎಷ್ಟು ಅಪಾಯಕಾರಿ ಎಂದರೆ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಸ್ಥಾನವನ್ನು ತಿನ್ನಬಹುದು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಸೋಲಿನ ನಂತರ ರೋಹಿತ್ ಶರ್ಮಾ ನಿರಂತರ ಟೀಕೆಗಳನ್ನು ಎದುರಿಸುತ್ತಿದ್ದಾರೆ.
India vs West Indies : ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಗೆಲುವಿನ ಓಟ ಮುಂದುವರಿದಿದೆ. ಈ ಐಸಿಸಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ವೆಸ್ಟ್ ಇಂಡೀಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವಿಂಡೀಸ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು.
ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಅವೇಶ್ ಖಾನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವೇಶ್ ಖಾನ್ ತಮ್ಮ ಉತ್ತಮ ಆಟದ ಮೂಲಕ ವಿಮರ್ಶಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಅವೇಶ್ ಖಾನ್ ನಾಲ್ಕು ಓವರ್ಗಳಲ್ಲಿ 17 ರನ್ಗಳಿಗೆ ಎರಡು ಪ್ರಮುಖ ವಿಕೆಟ್ಗಳನ್ನು ಪಡೆದಿದ್ದಾರೆ.
ಈ ಆಟಗಾರ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಅದ್ಭುತ ಆಟದ ಪ್ರದರ್ಶನ ಎಲ್ಲರ ಮನ ಗೆದ್ದಿದೆ. ಈ ಆಟಗಾರನೊಬ್ಬನೆ ಟೀಂ ಇಂಡಿಯಾಗೆ ಏಷ್ಯಾಕಪ್ ಗೆಲ್ಲುವ ಶಕ್ತಿ ಇವನಿಗೆದೆ. ಹಾಗಿದ್ರೆ ಈ ಆಟಗಾರ ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
ಶನಿವಾರ ಮತ್ತು ಭಾನುವಾರ ನಡೆಯಲಿರುವ ಈ ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ಅವರ ಪ್ರದರ್ಶನದ ಮೇಲೂ ಗಮನಹರಿಸಲಿದ್ದು, ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟವಾಗುತ್ತಿದೆ.
ಈ ಸರಣಿಯ ನಾಲ್ಕನೇ ಮತ್ತು ಐದನೇ ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಬೇಕಿದ್ದು, ಇದಕ್ಕೆ ವೀಸಾ ಸಮಸ್ಯೆ ಎದುರಾಗಿತ್ತು, ಆದರೆ ಭಾರತ ತಂಡದ ಈ ಸಮಸ್ಯೆಯೂ ಇದೀಗ ಅಂತ್ಯ ಕಂಡಿದೆ. ಇದು ಅಭಿಮಾನಿಗಳಲ್ಲಿ ಸಂತಸ ಸೃಷ್ಟಿಸಿದೆ.
ಮಂಗಳವಾರ (ಆಗಸ್ಟ್ 2) ಸೇಂಟ್ ಕಿಟ್ಸ್ನ ವಾರ್ನರ್ ಪಾರ್ಕ್ನಲ್ಲಿ ವಿಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಮಾಡದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದ ನಂತರ ಅವರು ತಮ್ಮದೇ ಸ್ನೇಹಿತನಿಗೆ ಟೆನ್ಶನ್ ಹೆಚ್ಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.