Mehidy Hasan No Balls: ಭಾರತ ಬ್ಯಾಟಿಂಗ್ ಮಾಡುತ್ತಿರುವಾಗ ಯುವ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಕ್ರೀಸ್ನಲ್ಲಿದ್ದರು. ಮೆಹದಿ ಹಸನ್ 21ನೇ ಓವರ್ ನಲ್ಲಿ ಬೌಲ್ ಮಾಡಿದರು. ಮೆಹದಿ ಮೊದಲ ನಾಲ್ಕು ಎಸೆತಗಳನ್ನು ಚೆನ್ನಾಗಿ ಬೌಲ್ ಮಾಡಿದ್ದರು. ಆದರೆ ಐದನೇ ಎಸೆತವನ್ನು ಬೌಲಿಂಗ್ ಮಾಡುವಾಗ ಮೆಹದಿ, ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ವಿಕೆಟ್ ಗಳನ್ನು ಕಾಲಿನಿಂದ ಒದ್ದರು. ಅಂಪೈರ್ ಚೆಂಡನ್ನು ನೋ ಬಾಲ್ ಎಂದು ಘೋಷಿಸಿದರು.
IND vs BAN 3rd ODI: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಡಿಸೆಂಬರ್ 10 ರಂದು ಚಟ್ಟೋಗ್ರಾಮ್ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದೆ. ಭಾರತ ತಂಡದಲ್ಲಿ ಕೆಲ ಆಟಗಾರರಿಗೆ ಗಾಯಗಳಾಗಿವೆ. ಈ ಪರಿಸ್ಥಿತಿಯಲ್ಲಿ ಕೊನೆಯ ಏಕದಿನ ಪಂದ್ಯದಲ್ಲಿ ಅವರು ಆಡುವುದು ಕಷ್ಟ.
India vs Bangladesh 2nd ODI-Weather Forecast: ಸರಣಿಯ ಮೊದಲ ಏಕದಿನ ಪಂದ್ಯವನ್ನು ಬಾಂಗ್ಲಾದೇಶ ಕೇವಲ ಒಂದು ವಿಕೆಟ್ನಿಂದ ಗೆದ್ದುಕೊಂಡಿತು. ಭಾರತದ ಬ್ಯಾಟಿಂಗ್ ವಿಫಲವಾಗಿ ತಂಡ 41.2 ಓವರ್ಗಳಲ್ಲಿ 186 ರನ್ಗಳಿಗೆ ಆಲೌಟ್ ಆಯಿತು. ವಿಕೆಟ್ ಕೀಪರ್ ಆಗಿದ್ದ ಕೆಎಲ್ ರಾಹುಲ್ ಬ್ಯಾಟಿಂಗ್ ನಲ್ಲಿ 73 ರನ್ ಗಳ ಭರ್ಜರಿ ಇನ್ನಿಂಗ್ಸ್ ಆಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.