Virat Kohli-Rishab Pant Relay Catch Video: ಬಾಂಗ್ಲಾದೇಶದ ಎರಡನೇ ಇನಿಂಗ್ಸ್ನ 47ನೇ ಓವರ್ನಲ್ಲಿ ಈ ಘಟನೆ ನಡೆದಿದೆ. 513 ರನ್ಗಳ ಬೃಹತ್ ಗುರಿಗೆ ಉತ್ತರವಾಗಿ ಆರಂಭಿಕರಿಬ್ಬರೂ ಕ್ರೀಸ್ನಲ್ಲಿ ಹೋರಾಡಲು ಸಜ್ಜಾಗಿದ್ದರು. ಭಾರತ ತಂಡ ಟೆನ್ಷನ್ನಲ್ಲಿತ್ತು. ಮೊದಲ ವಿಕೆಟ್ ಪಡೆಯಲಿ ಟೀಂ ಇಂಡಿಯಾ ಹೋರಾಡುತ್ತಿತ್ತು. ನಜ್ಮುಲ್ ಹಸನ್ ಶಾಂಟೊ ಮತ್ತು ಜಾಕಿರ್ ಹಸನ್ ಇಬ್ಬರೂ ಅರ್ಧಶತಕ ಗಳಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಉಮೇಶ್ ಯಾದವ್ ಉತ್ತಮ ಎಸೆತದಲ್ಲಿ ಶಾಂಟೊ ಅವರನ್ನು ಬಲೆಗೆ ಬೀಳಿಸಿದರು
KL Rahul Statement on Virat Kohli: ಸೆಪ್ಟೆಂಬರ್ನಿಂದ ಕೊಹ್ಲಿ ವೈಟ್-ಬಾಲ್ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಏಷ್ಯಾಕಪ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಟಿ20ಯಲ್ಲಿ ಶತಕ ಬಾರಿಸಿದ್ದರು. ಅಷ್ಟೇ ಅಲ್ಲದೆ, ಆಸ್ಟ್ರೇಲಿಯದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಕೆಲವು ಸ್ಮರಣೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ.
IND vs BAN 1st Test, Live Streaming: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ (ಬುಧವಾರ) ನಡೆಯಲಿದೆ. ಚಿತ್ತಗಾಂಗ್ ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ.
Rohit Sharma Injury: ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದ ಎರಡನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಬಾಲ್ ರೋಹಿತ್ ಮುಂದೆ ಬಿದ್ದಿದ್ದು, ಅದನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡಿದ್ದಾರೆ. ಭಾರತೀಯ ನಾಯಕ ನೋವಿನಿಂದ ಕೈ ಹಿಡಿದುಕೊಂಡಿದ್ದು, ಮೈದಾನದಿಂದ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ಅವರ ಕೈಯಲ್ಲಿ ರಕ್ತ ಬರುತ್ತಿರುವುದು ಕಂಡುಬಂತು. ಸದ್ಯ ಚಿಕಿತ್ಸೆ ಪಡೆಯುತ್ತಿರುವ ರೋಹಿತ್ ಬದಲಿಗೆ ರಜತ್ ಪಾಟಿದಾರ್ ಬಂದಿದ್ದಾರೆ
IND vs BAN: ಭಾರತದ ವಿರುದ್ಧದ ಈ ರೋಚಕ ಗೆಲುವಿನ ನಂತರ ಬಾಂಗ್ಲಾದೇಶದ ಆಲ್ರೌಂಡರ್ ಮೆಹದಿ ಹಸನ್ ಮಿರಾಜ್ ಅತಿದೊಡ್ಡ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಮೆಹದಿ ಹಸನ್ ಮಿರಾಜ್ ಭಾರತದ ವಿರುದ್ಧ ಗೆಲುವು ಸಾಧಿಸಲು ಇದುವೇ ಪ್ರಮುಖ ಕಾರಣ ಎಂದು ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. 40ನೇ ಓವರ್ನಲ್ಲಿ ಬಾಂಗ್ಲಾದೇಶವು 4 ವಿಕೆಟ್ ನಷ್ಟಕ್ಕೆ 128ರನ್ ಗಳಿಸಿತ್ತು.
IND vs BAN 1st ODI March: ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.