India vs Pakistan Cricket News: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಸಂಬಂಧಗಳು ಉತ್ತಮವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಪದೇ ಪದೇ ವಿಶ್ವಕಪ್ ಬಗ್ಗೆ ಚಿತ್ರ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದೆ.
World Cup 2023 India vs Pakistan: ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ವಿಶ್ವಕಪ್ ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮೋದನೆ ಕೋರಿ ಪಿಸಿಬಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಆಂತರಿಕ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.
India vs Pakistan, Asia Cup: ಮುಂಬರುವ ಏಷ್ಯಾಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಟೂರ್ನಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಿಸ್ಸಂಶಯವಾಗಿ ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯು ಆಗಸ್ಟ್ 31 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 17 ರ ಭಾನುವಾರದಂದು ನಡೆಯಲಿದೆ.
Pakistan Cricket Team Tour Of India: 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಾಕ್ ನಲ್ಲಿ ನಡೆದಾಗ, ಅಲ್ಲಿಗೆ ಭಾರತ ಪ್ರಯಾಣ ಬೆಳಸಬೇಕು. ಮತ್ತು ಆ ಪಂದ್ಯದಲ್ಲಿ ಭಾಗವಹಿಸಬೇಕು. ಬಿಸಿಸಿಐ ಈ ಷರತ್ತನ್ನು ಒಪ್ಪಿಕೊಂಡರೆ ಪಾಕಿಸ್ತಾನ ತಂಡ ಭಾರತ ಪ್ರವಾಸ ಕೈಗೊಳ್ಳಬಹುದು.
ICC ODI World Cup 2023: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದೇ ಕಾರಣದಿಂದ ಕಳೆದ ಹಲವು ವರ್ಷಗಳಿಂದ ಎರಡೂ ತಂಡಗಳು ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡಿಲ್ಲ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ, ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಹೀಗಿರುವಾಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಈ ವಿಚಾರವಾಗಿ ದೊಡ್ಡ ಮಾಹಿತಿ ನೀಡಿದ್ದಾರೆ.
Asia Cup hosting crisis: ಏಷ್ಯಾಕಪ್ನ ಆತಿಥ್ಯದ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ನೆರೆಯ ರಾಷ್ಟ್ರಗಳ ನಡುವಿನ ಪ್ರಸ್ತುತ ರಾಜಕೀಯ ಉದ್ವಿಗ್ನತೆಯಿಂದಾಗಿ, ಸೆಪ್ಟೆಂಬರ್ನಲ್ಲಿ ಭಾರತವು ತನ್ನ ತಂಡವನ್ನು ಪಂದ್ಯಾವಳಿಗೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಥವಾ ಶ್ರೀಲಂಕಾದಲ್ಲಿ ಈ ಕಾಂಟಿನೆಂಟಲ್ ಸ್ಪರ್ಧೆಯನ್ನು ಆಯೋಜಿಸುವ ಬಗ್ಗೆ ಭಾರತ ಮಾತನಾಡಿದೆ.
India vs Pakistan T20 world cup 2022: ಇನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಭಾರತದಲ್ಲಿ ಪಂದ್ಯಗಳನ್ನು ಪ್ರಸಾರ ಮಾಡುವ ಹಕ್ಕನ್ನು ಹೊಂದಿದೆ. ಭಾರತ ಮತ್ತು ಪಾಕಿಸ್ತಾನದ T20 ವಿಶ್ವಕಪ್ ಪಂದ್ಯವು ಭಾರತದಲ್ಲಿನ ಡಿಸ್ನಿ+ ಹಾಟ್ಸ್ಟಾರ್ನಲ್ಲಿ ನೇರಪ್ರಸಾರವಾಗಲಿದೆ.
ಇನ್ನು ಉಭಯ ತಂಡಗಳಿಗೆ ಟಾಸ್ ಯಾವ ರೀತಿ ಸಹಕಾರಿಯಾಗಿದೆ ಎಂದು ನೋಡೋಣ. ಕಳೆದ ಏಳು ಟಿ20 ವಿಶ್ವಕಪ್ ಆವೃತ್ತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಮ್ಮ ಆರು ಘರ್ಷಣೆಗಳಲ್ಲಿ ತಲಾ ಮೂರು ಬಾರಿ ಟಾಸ್ ಗೆದ್ದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.