IND vs BAN 2nd Test: ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ರಾಹುಲ್ ಹೆಚ್ಚು ಹೊತ್ತು ಕ್ರೀಸ್ ನಲ್ಲಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್ನಲ್ಲಿ 16 ರನ್ ಗಳಿಸಿದ ನಂತರ ರಾಹುಲ್ ಎರಡನೇ ಇನ್ನಿಂಗ್ಸ್ನಲ್ಲಿ ಅಜೇಯ 22 ರನ್ ಗಳಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಪುರ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಹೊರಗಿಡುವ ಸಾಧ್ಯತೆ ಇದೆಯಂತೆ.
India's Probable Playing XI: ಇನ್ನೊಂದೆಡೆ ಟೀಂ ಇಂಡಿಯಾದಂತೆ ನ್ಯೂಜಿಲೆಂಡ್ ಕೂಡ ನಾಲ್ಕು ಪಂದ್ಯಗಳನ್ನು ಗೆದ್ದು ಗೆಲುವಿನ ಓಟ ಮುಂದುವರಿಸಿದೆ. ಈ ಪಂದ್ಯಕ್ಕೂ ಮುನ್ನವೇ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ರೂಪದಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಇದೀಗ ಪ್ಲೇಯಿಂಗ್ ಇಲೆವೆನ್’ನಲ್ಲಿ ಬದಲಾವಣೆಯಾಗುವುದು ಖಚಿತವಾಗಿದೆ.
Team India Playing 11: ಐಸಿಸಿ ವಿಶ್ವಕಪ್’ನ 12 ನೇ ಗುಂಪು-ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ನಾಳೆ ಸೆಣಸಾಡಲಿವೆ. ವಿಶ್ವ ಟೂರ್ನಿ ಆರಂಭವಾದಾಗನಿಂದ ಮೊದಲೆರಡು ಪಂದ್ಯಗಳನ್ನು ಎರಡೂ ತಂಡಗಳು ಗೆದ್ದಿದ್ದು, ಹೆಚ್ಚಿನ ಆತ್ಮವಿಶ್ವಾಸದಲ್ಲಿವೆ.
World Cup 2023 Team India Playing 11 : ಟೀಂ ಇಂಡಿಯಾ ತನ್ನ ತವರಿನ ಪರಿಸ್ಥಿತಿಯ ಲಾಭವನ್ನು ಪಡೆಯಲು ಮತ್ತು 2023 ರ ವಿಶ್ವಕಪ್ ಗೆಲ್ಲಲು ಬಯಸಿದರೆ, ಅದು ಪ್ರತಿ ಪಂದ್ಯದಲ್ಲೂ ಈ Playing 11 ಆಟಗಾರರನ್ನು ಕಣಕ್ಕಿಳಿಸುವ ಅಗತ್ಯವಿದೆ.
Team India Probable Playing 11: ಏಷ್ಯಾಕಪ್ 2023ಕ್ಕಾಗಿ ಶ್ರೀಲಂಕಾಕ್ಕೆ ತೆರಳುವ ಮುನ್ನ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದಾರೆ. “ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಈ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
Cricket News: ಮೊದಲ ಪಂದ್ಯದ ಗೆಲುವಿನ ನಂತರ ರೋಹಿತ್ ಶರ್ಮಾ ಕ್ವೀನ್ಸ್ ಪಾರ್ಕ್ ಓವಲ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆಯನ್ನು ಸೂಚಿಸಿದ್ದಾರೆ.
T20 World Cup 2021: ಸತತ ಎರಡು ಸೋಲಿನ ನಂತರ ಟೀಂ ಇಂಡಿಯಾ ಇಂದು ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ 11ರಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.