India vs afghanistan: ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
India T20I Records in M Chinnaswamy Stadium : ಈ ಮೈದಾನದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ದಾಖಲೆ ಏನು? ಬೌಲರ್ ಅಥವಾ ಬ್ಯಾಟ್ಸ್ಮನ್, ಯಾರಿಗೆ ಪಿಚ್ ಸಹಾಯಕವಾಗಿದೆ? ಇಲ್ಲಿ ಹೆಚ್ಚು ರನ್ ಗಳಿಸಿದವರು ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.
Rohit Sharma: ಅದ್ಭುತ ಆರಂಭಿಕ ಆಟಗಾರ ರೋಹಿತ್ ಶರ್ಮಾ ಪ್ರಸ್ತುತ ಭಾರತ ಟಿ20 ತಂಡದ ನಾಯಕರಾಗಿದ್ದಾರೆ. ಭಾರತ ತಂಡ ಹೊಸ ವರ್ಷವನ್ನು ಅದ್ಧೂರಿಯಾಗಿ ಆರಂಭಿಸಿದೆ. ಟಿ20 ವಿಶ್ವಕಪ್’ಗೆ ಮುನ್ನ ನಡೆದ ತನ್ನ ಕೊನೆಯ ಸರಣಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
Team India Allrounder: ಟೀಂ ಇಂಡಿಯಾದಲ್ಲಿ ಅದ್ಭುತ ಪುನರಾಗಮನ ಮಾಡಿರುವ ಆಲ್ ರೌಂಡರ್ ಶಿವಂ ದುಬೆ ಅವರ ವೈಯಕ್ತಿಕ ಜೀವನದ ಕುರಿತು ಮಾಹಿತಿಯೊಂದು ಹೊರಬಿದ್ದಿದೆ.. ಅದೇನೆಂದು ಇದೀಗಗ ತಿಳಿಯೋಣ ಬನ್ನಿ..
Possible playing 11 for India in 3rd T20: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್’ಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ನಡೆದ 2 ಪಂದ್ಯಗಳಲ್ಲೂ ಅವರಿಗೆ ಅವಕಾಶ ನೀಡಿರಲಿಲ್ಲ. ಬದಲಿಗೆ, ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಜಿತೇಶ್ ಶರ್ಮಾ ಅವರಿಗೆ ಚಾನ್ಸ್ ನೀಡಲಾಯಿತು.
IND vs AFG T20 Highlights: ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ಯುವ ಜಿತೇಶ್ ಶರ್ಮಾಗೆ ವಿಕೆಟ್ ಕೀಪರ್ ಆಗಿ ಅವಕಾಶ ನೀಡಲಾಗಿತ್ತು. ಸಿಕ್ಕ ಅವಕಾಶವನ್ನು ಜಿತೇಶ್ ಸಂಪೂರ್ಣವಾಗಿ ಬಳಸಿಕೊಂಡು, ಕ್ರಮಾಂಕ 5ರಲ್ಲಿ ಕಣಕ್ಕಿಳಿದ ಅವರು 20 ಎಸೆತಗಳಲ್ಲಿ 31 ರನ್ ಸೇರಿಸಿದರು.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
Team India won against Afghanistan in World Cup: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ್ದಾರೆ. ಈ ಮೂಲಕ ಅನೇಕ ದಿಗ್ಗಜರ ದಾಖಲೆಗಳೇ ಪತನಗೊಂಡಿವೆ. ಇನ್ನು ವೆಸ್ಟ್ ಇಂಡೀಸ್ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
India vs Afghanistan, World Cup 2023: ಭಾರತ ತಂಡದ ದೆಹಲಿಯಲ್ಲಿ ನಾಲ್ಕನೇ ಬಾರಿಗೆ ವಿಶ್ವಕಪ್’ನಲ್ಲಿ ಪಂದ್ಯವನ್ನು ಆಡಲಿದೆ. ಏಷ್ಯಾದ ನೆಲದಲ್ಲಿ ನಾಲ್ಕನೇ ಬಾರಿಗೆ ಟೂರ್ನಿ ಆಯೋಜಿಸಲಾಗುತ್ತಿದ್ದು, ಟೀಂ ಇಂಡಿಯಾ ಎಲ್ಲಾ ಮೂರು ಸಂದರ್ಭಗಳಲ್ಲಿ ಕನಿಷ್ಠ ಒಂದು ಪಂದ್ಯವನ್ನು ದೆಹಲಿಯಲ್ಲಿ ಆಡಿದೆ.
India vs Afghanistan World Cup 2023: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯ ನೋಡಲು ಜನರು ಕಾತುರರಾಗಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು....
World Cup 2023: ಚೆಪಾಕ್’ನಲ್ಲಿ ನಿಧಾನ ಮತ್ತು ಸ್ಪಿನ್ನರ್ ಸ್ನೇಹಿ ಪಿಚ್ ಬಳಿಕ ನಂತರ, ಈಗ ಟೀಂ ಇಂಡಿಯಾ ಫಿರೋಜ್ ಶಾ ಕೋಟ್ಲಾದಲ್ಲಿ ಆಡಬೇಕಾಗಿದೆ. ಈ ಮೈದಾನದಲ್ಲಿ ಕಳೆದ ವಾರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವೆ ನಡೆದ ಪಂದ್ಯದಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಲಾಗಿತ್ತು.ಚೆಪಾಕ್’ನಲ್ಲಿ ನಿಧಾನ ಮತ್ತು ಸ್ಪಿನ್ನರ್ ಸ್ನೇಹಿ ಪಿಚ್ ಬಳಿಕ ನಂತರ, ಈಗ ಟೀಂ ಇಂಡಿಯಾ ಫಿರೋಜ್ ಶಾ ಕೋಟ್ಲಾದಲ್ಲಿ ಆಡಬೇಕಾಗಿದೆ. ಈ ಮೈದಾನದಲ್ಲಿ ಕಳೆದ ವಾರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವೆ ನಡೆದ ಪಂದ್ಯದಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಲಾಗಿತ್ತು.
World Cup 2023 IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ ಕೇವಲ 3 ಏಕದಿನ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯ ಟೈ ಆಗಿದೆ. ಇದೀಗ ಮತ್ತೊಮ್ಮೆ ಈ ಎರಡು ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗಲಿವೆ
ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ವಿರುದ್ಧದ ಪಂದ್ಯಗಳನ್ನು ಗೆದ್ದ ನಂತರ ಭಾರತವು ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೆ ಸೂಪರ್ ಫೋರ್ ಹಂತದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧದ ಎರಡೂ ಪಂದ್ಯಗಳನ್ನು ಸೋತಿದೆ.
ಕೊಹ್ಲಿ 61 ಎಸೆತಗಳಲ್ಲಿ 122 ರನ್ಗಳನ್ನು ಸಿಡಿಸಿದರೆ, ಪಂತ್ 16 ರಲ್ಲಿ 20 ರನ್ ಗಳಿಸಿದರು. ಅಫ್ಘಾನಿಸ್ತಾನಕ್ಕೆ ಈಗ 20.0 ಓವರ್ಗಳಲ್ಲಿ ಟೀಂ ಇಂಡಿಯಾ 213 ರನ್ಗಳ ಟಾರ್ಗೆಟ್ ನೀಡಿದೆ.
ಭಾರತವು ತನ್ನ ಮೊದಲ ಸತತ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ನಂತರ 2021 ರ ಟಿ 20 ವಿಶ್ವಕಪ್ನಿಂದ ಬಹುತೇಕ ಹೊರಹಾಕಲ್ಪಟ್ಟಿತು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ 2 ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ, ಅವುಗಳು ಈ ಕೆಳಗಿನಂತಿವೆ.
T20 World Cup 2021: ಸತತ ಎರಡು ಸೋಲಿನ ನಂತರ ಟೀಂ ಇಂಡಿಯಾ ಇಂದು ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ 11ರಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.