ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ 51 ರನ್ಗಳೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 213 ರನ್ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿತು. ಅತ್ತ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ಗಳಿಸಿದ್ದರಿಂದ ಟೀಮ್ ಇಂಡಿಯಾ ಫಾಲೋಆನ್ ತಪ್ಪಿಸಿಕೊಳ್ಳಲು 246 ರನ್ ಕಲೆಹಾಕುವುದು ಅನಿವಾರ್ಯವಾಗಿತ್ತು.
Border-Gavaskar Trophy: 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿಗೂ ಸಹ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ತಮ್ಮ ತಂತ್ರಗಾರಿಕೆ ನಡೆಯದಿದ್ದಾಗ ನಾಯಕನಾಗಿ ಉಳಿಯುವುದರಲ್ಲಿ ಯಾವುದೇ ಅರ್ಥವಿಲ್ಲವೆಂದು ನಾಯಕತ್ವ ಮಾತ್ರವಲ್ಲ, ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಿದ್ದರು.
rohit sharma retirement: ಗಬ್ಬಾ ಟೆಸ್ಟ್ ನಲ್ಲೂ ರೋಹಿತ್ ಶರ್ಮಾ ಕಳಪೆ ಪ್ರದರ್ಶನ ಮುಂದುವರಿದಿದೆ. ಕೇವಲ 10 ರನ್ ಗಳಿಸಿ ರೋಹಿತ್ ನಿರ್ಗಮಿಸಿದ್ದರಿಂದ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ಇದಾದ ಬಳಿಕ ಹೊರಬಂದ ಫೋಟೋವೊಂದು ಸಂಚಲನ ಮೂಡಿಸಿದೆ. ಈ ಫೋಟೋ ರೋಹಿತ್ ಶರ್ಮಾ ಟೆಸ್ಟ್ನಿಂದ ನಿವೃತ್ತಿಯ ಬಗ್ಗೆ ಚರ್ಚೆಯನ್ನು ಪ್ರಾರಂಭಿಸಿದೆ.
ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ ಈ ಆಟಗಾರ ಸರಣಿಯಲ್ಲಿ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಂದೆಡೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ಉಳಿಯಲು ವಿಫಲರಾಗುತ್ತಿದ್ದರೆ, ಇವರು ಮಾತ್ರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
Rohit Sharma: ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲುವಿನ ನಗಾರಿ ಭಾರಿಸಿತ್ತು. 295 ರನ್ಗಳ ಬೃಹತ್ ರನ್ಗಳ ಅಂತರದಿಂದ ಗೆಲುವಿನ ನಗೆ ಬೀರಿತ್ತು.
Poor Record: ಕ್ರಿಕೆಟ್ ನಲ್ಲಿ ಕೆಲವೊಮ್ಮೆ ದಾಖಲೆಗಳು ನಕಾರಾತ್ಮಕವಾಗಿಯೂ ರೂಪುಗೊಳ್ಳುತ್ತವೆ. ಭಾನುವಾರ ರೋಹಿತ್ ಶರ್ಮಾ ಪಾಲಿಗೆ ಆದಾದದ್ದು ಅದೇ. ಅವರು ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಮಾಡಿದ್ದ ದಾಖಲೆಯನ್ನು ಮಾಡಿದರು.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು 100 ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 81 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಇನ್ನೊಂದೆಡೆಗೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 71 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
India vs Australia: ಅಭಿಮಾನಿಗಳೆಲ್ಲ ಕುತೂಹಲದಿಂದ ಕಾಯುತ್ತಿರುವ ಭಾರತ vs ಆಸ್ಟ್ರೇಲಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ವೇದಿಕೆ ಸಜ್ಜಾಗಿದೆ. ಶುಕ್ರವಾರದಿಂದ ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ನೊಂದಿಗೆ ಐದು ಟೆಸ್ಟ್ಗಳ ಸರಣಿ ಆರಂಭವಾಗಲಿದೆ.
India vs Australia: ನವೆಂಬರ್ 22 ರಿಂದ ಪರ್ತ್ನಲ್ಲಿ ಪ್ರಾರಂಭವಾಗುವ ಐದು ಟೆಸ್ಟ್ಗಳ ಸರಣಿಗೆ ಆಸ್ಟ್ರೇಲಿಯಾ ಯಾವುದೇ ನಿರ್ದಿಷ್ಟ ರೀತಿಯ ಪಿಚ್ಗಳನ್ನು ಸಿದ್ಧಪಡಿಸುವುದಿಲ್ಲ. ಹಾಗೆಯೇ ಭಾರತವು ತನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಡಿದರೆ, ಯಾವುದೇ ರೀತಿಯ ಪಿಚ್ನಲ್ಲೂ ಗೆಲುವು ಸಾಧಿಸಬಹುದು ಎಂದು ಗೌತಮ್ ಗಂಭೀರ್ ಭರವಸೆ ವ್ಯಕ್ತಪಡಿಸಿದ್ದಾರೆ.
Team India New Coach: ಇತ್ತೀಚೆಗೆ ಭಾರತ ತಂಡ ಟೆಸ್ಟ್ ಕ್ರಿಕೆಟ್ಲ್ಲಿ ಸೋಲುಂಡಿದೆ, ಗೌತಮ್ ಗಂಭೀರ್ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಲಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ.
virender sehwag got angry on Virat Kohli: ವಿರಾಟ್ ಕೊಹ್ಲಿ ಯಾರಿಗೆ ಇಷ್ಟವಿಲ್ಲ ಹೇಳಿ?! ಎದುರಾಳಿ ತಂಡದವರೊಂದಿಗೂ ಪ್ರೀತಿಯಿಂದಲೇ ಇರುವ ಲೆಜೆಂಡ್ ಆಟಗಾರ.. ಇತ್ತೀಚೆಗೆ ಟೀಂ ಇಂಡಿಯಾದ ದಿಗ್ಗಜ ಆಟಗಾರರೊಬ್ಬರು ವಿರಾಟ್ ಕೆನ್ನೆಗೆ ಬಾರಿಸುವಷ್ಟು ಕೋಪ ಇದೆ ಎಂದು ಹೇಳಿದ್ದಾರೆ.. ಇದೀಗ ಈ ವಿಚಾರ ಹಾಟ್ ಟಾಫಿಕ್ ಆಗಿದೆ.
Border Gavaskar Trophy 2024: 'ಬೋರ್ಡರ್ ಗವಾಸ್ಕರ್ ಟ್ರೋಫಿ ಯಾವ ಇನ್ಟರ್ನ್ಯಾಷನಲ್ ಟೂರ್ನಿಗೂ ಏನು ಕಡಿಮೆ ಇಲ್ಲ'.. ಇದು ಇತ್ತೀಚೆಗೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಮಾಡಿದ ಕಾಮೆಂಟ್ಗಳು. ಐಸಿಸಿ ಟ್ರೋಫಿಯ ಹೊರತಾಗಿ, ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಟ್ರೋಫಿ ಇದಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಈಗ ವಿಶೇಷ ಗಮನ ಸೆಳೆಯುತ್ತಿದೆ.
Natarajans Exclusion: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಎಡಗೈ ವೇಗದ ಬೌಲರ್ಗಳಿಗೆ ಭಾರಿ ಬೇಡಿಕೆ ಇದೆ. ಜಾಕಿರ್ ಖಾನ್ ಮತ್ತು ಇರ್ಫಾನ್ ಪಠಾಣ್ ಅವರ ನಂತರ ಭಾರತ ತಂಡದಲ್ಲಿ ಅಂತಾ ಹೆಸರಿಸುವಂತಹ ಬೌಲರ್ ಯಾರೂ ಎಂಡ್ರಿ ಕೊಟ್ಟಿಲ್ಲ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.