Rohit Sharma : ದೆಹಲಿ ಟೆಸ್ಟ್ನಲ್ಲಿ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಜಯ ತನ್ನದಾಗಿಸಿಕೊಂಡಿದೆ. ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಂ ಇಂಡಿಯಾ ಈಗ 2-0 ಮುನ್ನಡೆ ಸಾಧಿಸಿದೆ.
Team India : ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿ ಅವರಂತಹ ಅನುಭವಿ ಆಟಗಾರರು ಸಹ ತಮ್ಮ ಇಡೀ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಮಾಡದ ಈ ಶ್ರೇಷ್ಠ ದಾಖಲೆಯನ್ನು ಕೊಹ್ಲಿ ಮಾಡಿದ್ದಾರೆ. ರನ್ ಗಳಿಕೆಯಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ದಾಖಲೆ ಮಾಡಿದ್ದಾರೆ.
IND vs AUS 2nd Test Team India Playing XI : ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ನಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ದೆಹಲಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ನಡೆಸಿದೆ.
ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ಪ್ರವಾಸದ ನಂತರ ಅತ್ಯುತ್ತಮ ಫಾರಂನಲ್ಲಿ ಇದ್ದಾರೆ. ಐಪಿಎಲ್ ಸಮಯದಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಆದರೂ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ಆಡುವ ಹನ್ನೊಂದು ಮಂದಿ ತಂಡದಿಂದ ಕೈಬಿಟ್ಟಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.