ಭಾರತದ ನಾಯಕ ರೋಹಿತ್ ಶರ್ಮಾ ಈ ಪಂದ್ಯಕ್ಕಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಬಹುದು. ಪಂದ್ಯಕ್ಕೆ ಒಂದು ದಿನ ಮೊದಲು ಈ ಸುದ್ದಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
IND vs AUS, IND Playing XI: 2024ರ ಟಿ20 ವಿಶ್ವಕಪ್ನಲ್ಲಿ ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಇನ್ನು 24 ಗಂಟೆಯೊಳಗೆ ಮತ್ತೊಂದು ಮಹತ್ವದ ಕದನಕ್ಕೆ ಸಜ್ಜಾಗುತ್ತಿದೆ. ಶನಿವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 50 ರನ್ ಗಳ ಜಯ ಸಾಧಿಸಿದೆ.
IND vs AUS Womenʼs T20 : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ T20 ಪಂದ್ಯವು ಇಂದು ( ಭಾನುವಾರ) ಮುಂಬೈನ ನವಿಯಲ್ಲಿ ನಡೆಯಲಿದೆ. ಭಾರತವು ಈ ಸರಣಿಯಲ್ಲಿ ಆಸಿಸ್ ವಿರುದ್ದ 1-0 ಅಂತರಗಳಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯವು ಆಸಿಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದ್ದು, ಪಂದ್ಯವು 7 ಗಂಟೆಗೆ ಆರಂಭವಾಗಲಿದೆ.
IND-AUS 2nd T20I Predicted Playing 11: ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 26ರಂದು ತಿರುವನಂತಪುರದಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಪ್ಲೇಯಿಂಗ್ 11 ಪ್ರಕಟವಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.