IND vs AUS Virat Kohli: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದ ವೇಳೆ ವ್ಯಕ್ತಿಯೊಬ್ಬ ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಂಡಿದ್ದು ವೈರಲ್ ಆಗಿದೆ.
India Australia 2nd Test: ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅದ್ಭುತ ಜಯ ಸಾಧಿಸಿತ್ತು. ಪರ್ತ್ನಲ್ಲಿ ಕಾಂಗರೂ ತಂಡವನ್ನು ಸೋಲಿಸಿದ್ದು, ಇದಾದ ನಂತರವೂ ಅವರು ಪ್ಲೇಯಿಂಗ್-11 ರಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿನ ಜನನದ ಕಾರಣ ಮೊದಲ ಪಂದ್ಯದಲ್ಲಿ ಆಡಲಾಗಲಿಲ್ಲ.
Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಗುಜರಾತ್ ಟೈಟಾನ್ಸ್ ಶಾಕ್ ನೀಡಿದಂತಿದೆ. ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ ವದಂತಿಗಳು ದಟ್ಟವಾಗಿವೆ. ಗಾಯದ ಸಮಸ್ಯೆಯಿಂದ ಶಮಿ ಒಂದು ವರ್ಷದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಈ ನಿರ್ಧಾರ ಕೈಗೊಂಡಿದೆ.
WTC Final 2023: ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ ನಲ್ಲಿ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 112 ರನ್ ಗಳಿಸಿದರೆ, ನಂತರ ಅವರು ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಗರಿಷ್ಠ ಸ್ಕೋರರ್ ಆಗಲಿದ್ದಾರೆ.
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿಗಳು ಬಂದಾಗಲೆಲ್ಲಾ ಎರಡೂ ದೇಶಗಳ ಅಭಿಮಾನಿಗಳು ತುಂಬಾ ಉತ್ಸುಕರಾಗಿರುತ್ತಾರೆ. ನಾಲ್ಕು ಟೆಸ್ಟ್ಗಳ ಸರಣಿಯನ್ನು ಆಡಲು ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸಕ್ಕೆ ಬರಲಿದೆ. ಇಂದು ನಾವು ನಮ್ಮ ವರದಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆ 5 ಭಾರತೀಯ ಆಟಗಾರರ ಬಗ್ಗೆ ಮಾತನಾಡಲಿದ್ದೇವೆ.
India Australia Controversy: ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ಪ್ರಾರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರದರ್ಶನದಲ್ಲಿ ಉತ್ತಮ ಗುಣಮಟ್ಟದ ಕ್ರಿಕೆಟ್ ಹೊರತುಪಡಿಸಿ, ಇನ್ನೊಂದು ವಿಷಯಕ್ಕೆ ಈ ಉಭಯ ತಂಡಗಳು ಪ್ರಸಿದ್ಧಿ ಪಡೆದಿವೆ. ಅದೇನೆಂದರೆ ವಿವಾದ. ಭಾರತವು ಆಸೀಸ್ಗೆ ಆತಿಥ್ಯ ವಹಿಸಲಿ ಅಥವಾ ಆಸೀಸ್ ಭಾರತಕ್ಕೆ ಆತಿಥ್ಯ ವಹಿಸಲಿ ಅಲ್ಲಿ ಕೋಪ, ವಿವಾದ ಭುಗಿಲೇಳದೆ ಇರದು. ಅಂತಹ ಪ್ರಮುಖ ವಿವಾದಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Team India : ಭಾರತದ ಸೂಪರ್ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದಾದ ನಂತರ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.