ಮೊಹಾಲಿಯಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 358 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿದೆ.
ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಆಷ್ಟ್ರೇಲಿಯಾ ವಿರುದ್ದ ಏಳು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಐತಿಹಾಸಿಕ ಸರಣಿಯನ್ನು ವಶಪಡಿಸಿಕೊಂಡಿದೆ.
ಭಾನುವಾರದಂದು ಪರ್ತ್ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಶತಕ ಬಾರಿಸಿದರು.ಇದು ಅವರ 25 ನೇ ಟೆಸ್ಟ್ ಶತಕವಾಗಿದೆ. ವಿಶೇಷವೆಂದರೆ ಆಸಿಸ್ ನಲ್ಲಿ 6ನೇ ಟೆಸ್ಟ್ ಶತಕವಾಗಿದೆ.
ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾದ ನಡುವಿನ ಪಂದ್ಯವನ್ನು ಮಳೆಯ ಕಾರಣದಿಂದ ರದ್ದು ಗೊಳಿಸಲಾಗಿದೆ.ಆ ಮೂಲಕ ಮೂರು ಟ್ವೆಂಟಿ ಪಂದ್ಯದ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಗೆಲುವಿನ ದ್ವಿತೀಯ ಪಂದ್ಯದಲ್ಲಿ ಗೆಲ್ಲುವ ನೀರಿಕ್ಷೆಯನ್ನಿಟ್ಟುಕೊಂಡಿದ್ದ ಭಾರತಕ್ಕೆ ನಿರಾಸೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.