India vs England Test: ಈ ಗೆಲುವಿನ ಮೂಲಕ ಟೀಂ ಇಂಡಿಯಾ ಮತ್ತೊಂದು ಶ್ರೇಷ್ಠ ದಾಖಲೆ ನಿರ್ಮಿಸಿದೆ. ರೋಹಿತ್ ಶರ್ಮಾ ಸೇನೆ 112 ವರ್ಷಗಳ ಇತಿಹಾಸವನ್ನೇ ಬದಲಾಯಿಸಿದ್ದು, ಆ ಸಾಧನೆ ಏನೆಂಬುದನ್ನು ಮುಂದೆ ತಿಳಿಯೋಣ.
IND vs ENG 5th test: 2016-17ರ ಟೆಸ್ಟ್ ಸರಣಿಯಲ್ಲಿ ಕೊಹ್ಲಿ 655 ರನ್ ಗಳಿಸಿದ್ದರು. ಅಚ್ಚರಿ ಏನೆಂದರೆ ಟೆಸ್ಟ್’ಗೆ ಪದಾರ್ಪಣೆ ಮಾಡಿದ ನಂತರ ಕೊಹ್ಲಿ ಈ ರನ್ ಗಳಿಸಲು 6 ವರ್ಷಗಳನ್ನು ತೆಗೆದುಕೊಂಡಿದ್ದರು. ಆದರೆ, ಜೈಸ್ವಾಲ್ ಚೊಚ್ಚಲ ಪಂದ್ಯವನ್ನಾಡಿ 7 ತಿಂಗಳಲ್ಲೇ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
India Vs England Test Series: ಭಾರತ ತಂಡ ಪ್ರಸ್ತುತ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಸರಣಿಯ ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ.
India vs England 4th Test: “ಒಬ್ಬ ವೇಗದ ಬೌಲರ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುವುದು ತುಂಬಾ ಕಷ್ಟ, ಆದರೆ ಆಕಾಶ್ ದೀಪ್ ಬೌಲಿಂಗ್ ಮಾಡಿ ಮೂರು ವಿಕೆಟ್ ಕಬಳಿಸಿದ ರೀತಿ ಉಜ್ವಲ ಭವಿಷ್ಯವನ್ನು ಸೂಚಿಸುತ್ತದೆ” ಎಂದು ಪಠಾಣ್ ಹೇಳಿದ್ದಾರೆ.
IND vs ENG 03rd Test : ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ವಿರುದ್ಧ ಎರಡು ಬಾರಿ 300ಕ್ಕೂ ಅಧಿಕ ರನ್ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಇದೀಗ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲೇ ಮೊದಲ ಬಾರಿಗೆ 400 ಕ್ಕಿಂತ ಹೆಚ್ಚು ರನ್ಗಳಿಂದ ಗೆದ್ದು ಬೀಗಿದೆ.
Mohammad Siraj bowling comeback in test match: ರಾಜ್ ಕೋಟ್’ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೂರನೇ ದಿನ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅತ್ಯಂತ ಬಿರುಸಿನ ಶೈಲಿಯಲ್ಲಿ ಬೌಲಿಂಗ್ ಮಾಡಿ ಪ್ರವಾಸಿ ತಂಡದ ಬ್ಯಾಟಿಂಗ್ ಲೈನ್ಅಪ್ ಅನ್ನು ನಾಶಪಡಿಸಿದರು.
India vs England 3rd Test: ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರಾಟ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಸಾಕಷ್ಟು ಮಿಸ್ ಮಾಡಿಕೊಂಡಿದ್ದರು.
Rohit Sharma Statement: ಗೆಲುವಿಗೆ 399 ರನ್’ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 292 ರನ್’ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್’ನಲ್ಲಿ ದ್ವಿಶತಕ ಸಿಡಿಸಿದ ಯುವ ಯಶಸ್ವಿ ಜೈಸ್ವಾಲ್ ಮತ್ತು ಪಂದ್ಯದಲ್ಲಿ 9 ವಿಕೆಟ್ ಪಡೆದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಯತ್ನವನ್ನು ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದ್ಯ ಎರಡು ದಿನಗಳ ಟೆಸ್ಟ್ ಪಂದ್ಯ ಮುಗಿದಿದೆ. ಎರಡರಲ್ಲೂ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು, ನಾಯಕ ಜಸ್ಪ್ರೀತ್ ಬುಮ್ರಾ ಬಿರುಸಿನ ಆಟವಾಡಿದ್ದಾರೆ. ಇನ್ನು ಪಂದ್ಯದ ಮೂರನೇ ದಿನವಾದ ಇಂದು ಭಾರತ ತಂಡವು ಯಾವ ರೀತಿ ಪ್ರದರ್ಶನ ನೀಡುತ್ತೆ ಎಂಬುದನ್ನು ಕಾದುನೋಡಬೇಕಿದೆ. ಒಂದು ವೇಳೆ ಈ ಎರಡು ಕೆಲಸಗಳನ್ನು ಮಾಡಿದರೆ, ಟೀಂ ಇಂಡಿಯಾಗೆ ಗೆಲುವು ಖಚಿತವಾಗುತ್ತದೆ.
ಕೊನೆಯ ಟೆಸ್ಟ್ ನಲ್ಲಿ ಮತ್ತೊಮ್ಮೆ ಇಡೀ ವಿಶ್ವದ ಕಣ್ಣು ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ವಿರಾಟ್ ಗೆ ಇದೀಗ ಕೋಚ್ ರಾಹುಲ್ ದ್ರಾವಿಡ್ ಕ್ಲಾಸ್ ತೆಗೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.