India vs England 4th Test Day 4: ಎರಡನೇ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 55 ರನ್, ಶುಭ್ಮನ್ ಗಿಲ್ ಔಟಾಗದೆ 52 ರನ್ ಹಾಗೂ ಧ್ರುವ್ ಜುರೆಲ್ 39 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.
India vs England 4th Test: ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ಗೆದ್ದರೆ, ಟೀಂ ಇಂಡಿಯಾ ಸರಣಿಯನ್ನು ವಶಪಡಿಸಿಕೊಳ್ಳುವುದರ ಜೊತೆಗೆ 3-1 ಮುನ್ನಡೆ ಸಾಧಿಸಲಿದೆ. ಇದಷ್ಟೇ ಅಲ್ಲದೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವಲ್ಲಿ ಭಾರತ ಯಶಸ್ವಿಯಾದರೆ, ತವರಿನಲ್ಲಿ ಭಾರತಕ್ಕೆ ಸತತ 17ನೇ ಟೆಸ್ಟ್ ಸರಣಿ ಜಯವಾಗಲಿದೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
IND vs ENG 3rd Test: ಯಶಸ್ವಿ ಜೈಸ್ವಾಲ್ ತಮ್ಮ ಇನ್ನಿಂಗ್ಸ್ ಅನ್ನು ನಿಧಾನವಾಗಿ ಆರಂಭಿಸಿದ್ದರು. ತಮ್ಮ ಇನ್ನಿಂಗ್ಸ್ ಆರಂಭದಲ್ಲಿ ಬುದ್ಧಿವಂತಿಕೆ ಪ್ರದರ್ಶಿಸಿದ ಜೈಸ್ವಾಲ್ 73 ಎಸೆತಗಳಲ್ಲಿ ಮೊದಲ 35 ರನ್ ಗಳಿಸಿದರು. ಇದಾದ ನಂತರ ಬೌಂಡರಿ ಹಾಗೂ ಸಿಕ್ಸರ್’ಗಳ ಸುರಿಮಳೆ ಸುರಿಸಿದ ಅವರು, ಕೊನೆಯ 75 ರನ್’ಗಳನ್ನು ಕೇವಲ 49 ಎಸೆತಗಳಲ್ಲಿ ಪೂರ್ಣಗೊಳಿಸಿದರು.
India vs England Test Series: ರಾಹುಲ್ ಬದಲಿಗೆ ಮತ್ತೋರ್ವ ಯುವ ಆಟಗಾರ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿರುವ ವಿಚಾರವೂ ಬಹಿರಂಗವಾಗಿದೆ. ಇನ್ನೊಂದೆಡೆ ರಾಹುಲ್ ನಾಲ್ಕು ಮತ್ತು ಐದನೇ ಟೆಸ್ಟ್’ಗೆ ಅವಕಾಶ ಪಡೆಯುತ್ತಾರಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ 11 ನಲ್ಲಿ ಭಾರೀ ಬದಲಾವಣೆ ಕಾಣುವ ನಿರೀಕ್ಷೆಯಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.