India vs New Zealand: ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 10 ವಿಕೆಟ್ಗಳಿಂದ ಸೋಲಿಸಿತು. ಎರಡೂ ಇನ್ನಿಂಗ್ಸ್ಗಳಲ್ಲಿ ಭಾರತ ತಂಡ 200 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಯಿತು.
India vs New Zealand: ಒಬ್ಬ ಭಾರತೀಯ ಬ್ಯಾಟ್ಸ್ಮನ್ ಕೂಡ ನ್ಯೂಜಿಲೆಂಡ್ ವಿರುದ್ಧ ಅರ್ಧಶತಕ ಬಾರಿಸಲಿಲ್ಲ. 5 ಬ್ಯಾಟ್ಸ್ಮನ್ಗಳಿಗೆ ಎರಡು ಅಂಕೆಗಳನ್ನು ತಲುಪಲು ಸಹ ಸಾಧ್ಯವಾಗಲಿಲ್ಲ.
India vs New Zealand: ಹ್ಯಾಮಿಲ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಪಂದ್ಯಶ್ರೇಷ್ಠರಾಗಿ ಹೊರಹೊಮ್ಮಿರುವ ರೋಹಿತ್ ಶರ್ಮಾ, ಟೀಮ್ ಇಂಡಿಯಾದ ವಿಜಯ ಮೊಹಮ್ಮದ್ ಶಮಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
India vs New Zealand: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರನೇ ಟಿ 20 ಪಂದ್ಯ ಜನವರಿ 29 ರಂದು ಹ್ಯಾಮಿಲ್ಟನ್ನಲ್ಲಿ ನಡೆಯಲಿದೆ. ಭಾರತ ತಂಡವು ಪ್ರಸ್ತುತ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದ್ದಾರೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತವನ್ನು18 ರನ್ಗಳಿಂದ ಸೋಲಿಸಿ ನ್ಯೂಜಿಲೆಂಡ್ ತಂಡ ವಿಶ್ವಕಪ್ ಫೈನಲ್ ತಲುಪಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ನ್ಯೂಜಿಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ವಿರಾಟ್ ಕೊಹ್ಲಿ ನೇತೃತ್ವದ ಭಾರತ ಮಂಗಳವಾರ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುತ್ತಿದೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಭಾರತ ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ನ ಮೊದಲ ಸೆಮಿಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನುಎದುರಿಸಲಿದೆ. ಆದರೆ ಈಗ ಈ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.