Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
IND vs SL: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಆಗಸ್ಟ್ 2 ರಿಂದ ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೊದಲು ಅಭ್ಯಾಸ ಸೆಷನ್ನಲ್ಲಿ ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ತಂಡಕ್ಕೆ ಸೇರ್ಪಡೆಗೊಂಡ ರೋಹಿತ್, ಕೊಹ್ಲಿ ಮತ್ತು ಹರ್ಷಿತ್ ರಾಣಾ ಸೇರಿದಂತೆ ಏಕದಿನ ತಂಡದಲ್ಲಿರುವ ಆಟಗಾರರು ಭಾನುವಾರ ಶ್ರೀಲಂಕಾ ತಲುಪಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ಅಭ್ಯಾಸ ನಡೆಸಲಿದ್ದಾರೆ.
IND vs SL: ಶ್ರೀಲಂಕಾ ವಿರುದ್ಧ ಭಾರತ ತಂಡ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿತು. ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 58 ರನ್ ಕಲೆಹಾಕಿ ತಂಡದಕ್ಕೆ ಭಾರಿ ಮೊತ್ತ ತಂದುಕೊಡುವಲ್ಲಿ ಮುಖ್ಯ ಪಾತ್ರ ವಹಿಸಿದರು.
Hardik Pandya property: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗರು ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತ ಕ್ರಿಕೆಟ್ ತಂಡದೊಂದಿಗೆ ಸಾಕಷ್ಟು ಖ್ಯಾತಿಯನ್ನು ಗಳಿಸಿದ್ದಾರೆ. ಇದರೊಂದಿಗೆ ಕೋಟಿಗಟ್ಟಲೆ ಸಂಪಾದಿಸಿದ್ದಾರೆ. ಇದೀಗ ಹಾರ್ದಿಕ್ ವಿಚ್ಛೇದನ ಪಡೆದಿದ್ದಾಗಿ ಘೋಷಿಸಿದ್ದಾರೆ.. ಆದರೆ ಈಗ ಡಿವೋರ್ಸ್ ನಂತರ ನತಾಶಾಗೆ ಹಾರ್ದಿಕ್ ತನ್ನ ಆಸ್ತಿಯಲ್ಲಿ ಎಷ್ಟು ಪಾಲು ನೀಡುತ್ತಾರೆ ಎನ್ನುವುದು ಚರ್ಚೆಯಾಗಿದೆ.
IND vs SL: ಟಿ20 ವಿಶ್ವಕಪ್ ಗೆದ್ದ ಭಾರತ, ಜಿಂಬಾಬ್ವೆ ವಿರುದ್ಧ ಪಂದ್ಯ ವಶಪಡಿಸಿಕೊಂಡು ಮತ್ತೊಂದು ಪ್ರವಾಸಕ್ಕೆ ಸಜ್ಜಾಗಿದೆ. ಇನ್ನು ಹತ್ತು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಆರಂಭವಾಗಲಿದ್ದು, ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಇನ್ನಞು ಕೇವಲ ಎಲವೇ ದಿನಗಳು ಬಾಕಿ ಇದ್ದರು ಟೀಂ ಇಂಡಿಯಾದ ಪ್ಲೇಯಿಂಗ್ XI ಫೈನಲ್ ಆಗುವಲ್ಲಿ ತಡ ಆಗುತ್ತಿದೆ. ಅದಕ್ಕೆ ಕಾರನ ರೋಹಿತ್ ಶರ್ಮಾ..!
IND vs SL 3rd ODI : ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತದ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಶ್ರೀಲಂಕಾ (IND vs SL) ತತ್ತರಿಸಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತು.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ರಿಷಬ್ ಪಂತ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.
It will be India’s third day-night pink-ball Test at home, following matches in Kolkata against Bangladesh (November 2019) and Ahmedabad against England (February 2021). India won both those Tests inside three days
ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಟ್ವೆಂಟಿ 20 ಸರಣಿಯಲ್ಲಿ ಒಟ್ಟು 9 ಟಿ-20 ಪಂದ್ಯಗಳನ್ನು ಆಡುವ ಭಾರತಕ್ಕೆ ಈ ಏಕೈಕ ಏಕದಿನ ಪಂದ್ಯವು ಉತ್ತಮವಾದ ಆಟವಾಡಲು ಮತ್ತು ತಂಡ ಸಂಯೋಜನೆಗೆ ಅವಕಾಶವನ್ನು ನೀಡುವಂತದ್ದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.